ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಹೊತ್ತಲ್ಲೇ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಮತ್ತೊಂದು ರಾಮನ ಮೂರ್ತಿ ಪ್ರತಿಷ್ಠಾಪನೆ

ಮಂಡ್ಯ: ಅಯೋಧ್ಯೆಯ (Ayodhya) ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣಪ್ರತಿಷ್ಠಾಪನೆ ಹೊತ್ತಲ್ಲೇ, ಇಲ್ಲಿನ (Mandya) ಲೇಬರ್ ಕಾಲೋನಿಯಲ್ಲಿ ಶಿಲ್ಪಿ ಅರುಣ್ ಯೋಗಿರಾಜ್‍ರಿಂದ (Arun Yogiraj) ಕೆತ್ತಲ್ಪಟ್ಟ ರಾಮನ ದೇವಾಲಯ ಉದ್ಘಾಟನೆಗೆ ಸಿದ್ಧತೆ ನಡೆದಿದೆ. ಲೇಬರ್ ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಾಮಮಂದಿರದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಕೈಯಿಂದ ರಾಮ, ಸೀತೆ, ಲಕ್ಷ್ಮಣ, ಹನುಮ, ಸರಸ್ವತಿ ಹಾಗೂ ಗಣಪತಿ ದೇವರ ವಿಗ್ರಹಗಳು ಕೆತ್ತಲ್ಪಟ್ಟಿವೆ. ಈ ವಿಗ್ರಹಗಳಿಗೆ ಶಾಸ್ತ್ರೋಕ್ತವಾಗಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಶಿಷ್ಯ ವೃಂದದಿಂದ ಪೂಜೆ ಹಾಗೂ … Continue reading ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಹೊತ್ತಲ್ಲೇ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಮತ್ತೊಂದು ರಾಮನ ಮೂರ್ತಿ ಪ್ರತಿಷ್ಠಾಪನೆ