IPL ಉದ್ಘಾಟನಾ ವೇದಿಕೆಯಲ್ಲಿ ಬೆಡಗು ಬಿನ್ನಾಣ; ಇಲ್ಲಿದೆ ಅಂದ-ಚೆಂದದ ಫೋಟೋಸ್‌!

Public TV
0 Min Read

17ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಅದ್ಧೂರಿಯಾಗಿ ಚಾಲನೆಗೊಂಡಿದೆ. ಬಾಲಿವುಡ್‌ ತಾರೆಯರಾದ ಅಕ್ಷಯ್‌ ಕುಮಾರ್‌, ಟೈಗರ್‌ ಶ್ರಾಫ್‌ ಹಿಂದಿ ಗೀತೆಗಳಿಗೆ ಹೆಜ್ಜೆ ಹಾಕಿದ್ದಾರೆ. ಸೋನು ನಿಗಂ, ಎ.ಆರ್‌ ರೆಹಮಾನ್‌ ತಮ್ಮ ಸಂಗೀತದ ಕಡಲಲ್ಲಿ ಅಭಿಮಾನಿಗಳನ್ನ ತೇಲಾಡಿಸಿದ್ದಾರೆ. ಈ ಸುಂದರ ಕ್ಷಣಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಭಿಮಾನಿಗಳು ಕಣ್ತುಂಬಿಕೊಳ್ಳಬಹುದಾಗಿದೆ..

Share This Article