ಜುಲೈ 30ಕ್ಕೆ ಸಿಇಟಿ ಫಲಿತಾಂಶ

Public TV
0 Min Read

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಫಲಿತಾಶ ಜುಲೈ 30 ರಂದು ಪ್ರಕಟವಾಗಲಿದೆ.

ಉನ್ನತ ಶಿಕ್ಷಣ ‌ಸಚಿವ ಅಶ್ವಥ್ ನಾರಾಯಣ ಅವರು ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ಸುಮಾರು 2 ಲಕ್ಷ ವಿದ್ಯಾರ್ಥಿಗಳು ಜೂನ್ 16, 17, 18 ರಂದು ನಡೆದಿದ್ದ ಪರೀಕ್ಷೆಗೆ ಹಾಜರಾಗಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *