ಸಿಎಂ‌ ಬೊಮ್ಮಾಯಿ ಪುತ್ರನಿಗೆ ಅಂತರಾಷ್ಟ್ರೀಯ ಪ್ರಶಸ್ತಿಯ ಗರಿ

Public TV
1 Min Read

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಪುತ್ರ ಭರತ್ ಬಿ.ಬೊಮ್ಮಾಯಿ(Bharath Bommai) ಅವರಿಗೆ ಟೈಟನ್ ಬಿಜಿನೆಸ್ ಅವಾರ್ಡ್‌ ಸಿಕ್ಕಿದೆ.

ಉತ್ಪಾದನೆ ವಿಭಾಗದಲ್ಲಿ ವರ್ಷದ ಜಾಗತಿಕ ವಾಣಿಜ್ಯೋದ್ಯಮಿಯಾಗಿ (Entrepreneur for The Year 2022) ಹೊರಹೊಮ್ಮಿದ್ದು 2022 ರ – ಟೈಟಾನ್ ಬಿಸಿನೆಸ್ ಅವಾರ್ಡ್ ಸೀಸನ್ 2 ರಲ್ಲಿ ಭರತ್ ವಿಜಯಿಯಾಗಿದ್ದಾರೆ. ಇದನ್ನೂ ಓದಿ: SC-ST ಮೀಸಲಾತಿ ಹೆಚ್ಚಳಕ್ಕೆ ಒಪ್ಪಿಗೆ – ಹಾಲಿ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?


ಅಶ್ವ ಎನರ್ಜಿ ಮತ್ತು ವಾಲ್ಟೆಕ್ ಎಂಬ ಸಂಸ್ಥೆಗಳನ್ನು ಭರತ್ ಬಿ ಬೊಮ್ಮಾಯಿ ಮುನ್ನಡೆಸುತ್ತಿದ್ದಾರೆ. ಈ ಬಾರಿ ನಡೆದ ಎಲೆಕ್ಟ್ರಿಕ್‌ ಎಕ್ಸ್‌ಪೋದಲ್ಲಿ ಭರತ್‌ ಬೊಮ್ಮಾಯಿ ಎಲೆಕ್ಟ್ರಿಕ್‌ ಟ್ರ್ಯಾಕ್ಟರ್‌ ಚಲಾಯಿಸಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *