ರಾಜ್ಯದ ಹವಾಮಾನ ವರದಿ: 04-07-2023

By
1 Min Read

ಕೇರಳ ಮತ್ತು ಕರ್ನಾಟಕದ ಕೆಲ ಪ್ರದೇಶಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ರಾಜ್ಯದ ಕಾವೇರಿ ಜಲಾನಯನ ಪ್ರದೇಶಗಳಾದ ವಯನಾಡು ಮತ್ತು ಕೊಡಗಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ ಮತ್ತು ಒಳನಾಡು ಪ್ರದೇಶಗಳಲ್ಲೂ ಹೆಚ್ಚು ಮಳೆಯಾಗಲಿದೆ. ಈಗಾಗಲೇ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿಗೆ 5 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿಗೆ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.

ಗಾಳಿಯ ವೇಗ ಕೂಡ ಹೆಚ್ಚಾಗಿರಲಿರುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 24-20
ಮಂಗಳೂರು: 27-24
ಶಿವಮೊಗ್ಗ: 25-21
ಬೆಳಗಾವಿ: 26-21
ಮೈಸೂರು: 25-21

weather

ಮಂಡ್ಯ: 26-21
ಮಡಿಕೇರಿ: 19-17
ರಾಮನಗರ: 26-21
ಹಾಸನ: 23-19
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 26-20

weather

ಕೋಲಾರ: 26-21
ತುಮಕೂರು: 26-21
ಉಡುಪಿ: 27-21
ಕಾರವಾರ: 28-25
ಚಿಕ್ಕಮಗಳೂರು: 22-18
ದಾವಣಗೆರೆ: 27-22

ಹುಬ್ಬಳ್ಳಿ: 27-22
ಚಿತ್ರದುರ್ಗ: 26-21
ಹಾವೇರಿ: 27-22
ಬಳ್ಳಾರಿ: 31-24
ಗದಗ: 28-22
ಕೊಪ್ಪಳ: 29-23

weather

ರಾಯಚೂರು: 31-24
ಯಾದಗಿರಿ: 32-24
ವಿಜಯಪುರ: 30-23
ಬೀದರ್: 30-23
ಕಲಬುರಗಿ: 32-24
ಬಾಗಲಕೋಟೆ: 31-23

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್