ರಾಜ್ಯದ ಹವಾಮಾನ ವರದಿ: 05-07-2023

By
1 Min Read

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದ್ದು, ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗುಡುಗು ಮಿಂಚು ಸಹಿತ ಭಾರೀ ಮಳೆಯ ಮುನ್ಸೂಚನೆಯಿದ್ದು, ಸಮುದ್ರಕ್ಕಿಳಿಯದಂತೆ ಮೀನಿಗಾರರಿಗೆ ಎಚ್ಚರಿಕೆ ನೀಡಲಾಗಿದೆ. 6ನೇ ತಾರೀಖಿನಿಂದ 2 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿಗೆ ಮುಂದಿನ 3 ದಿನಗಳವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಯಾದಗಿರಿ, ಕಲಬುರಗಿಯಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

weather
ನಗರಗಳ ಹವಾಮಾನ ವರದಿ:
ಬೆಂಗಳೂರು: 24-20
ಮಂಗಳೂರು: 27-25
ಶಿವಮೊಗ್ಗ: 24-21
ಬೆಳಗಾವಿ: 23-21
ಮೈಸೂರು: 24-21

weather

ಮಂಡ್ಯ: 25-21
ಮಡಿಕೇರಿ: 19-17
ರಾಮನಗರ: 25-21
ಹಾಸನ: 22-19
ಚಾಮರಾಜನಗರ: 25-21
ಚಿಕ್ಕಬಳ್ಳಾಪುರ: 24-20

weather

ಕೋಲಾರ: 26-21
ತುಮಕೂರು: 25-21
ಉಡುಪಿ: 27-25
ಕಾರವಾರ: 27-26
ಚಿಕ್ಕಮಗಳೂರು: 21-18
ದಾವಣಗೆರೆ: 25-22

weather

ಹುಬ್ಬಳ್ಳಿ: 25-22
ಚಿತ್ರದುರ್ಗ: 25-21
ಹಾವೇರಿ: 25-22
ಬಳ್ಳಾರಿ: 28-23
ಗದಗ: 25-22
ಕೊಪ್ಪಳ: 27-23

ರಾಯಚೂರು: 29-24
ಯಾದಗಿರಿ: 29-24
ವಿಜಯಪುರ: 28-23
ಬೀದರ್: 27-22
ಕಲಬುರಗಿ: 29-23
ಬಾಗಲಕೋಟೆ: 28-23

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್