ಜಿಪಂ ಸದಸ್ಯೆ ಅತ್ಯಾಚಾರ ಕೇಸ್ – ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
0 Min Read

ಬೆಂಗಳೂರು: ಜಿಲ್ಲಾ ಪಂಚಾಯಿತಿ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಜಿಪಂ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್‌ನನ್ನು ಬಂಧಿಸಿರಲಿಲ್ಲ. ಬಂಧನ ಮಾಡದೇ ಎಸ್‌ಐಟಿ ದೋಷಾರೋಪಪಟ್ಟಿ ಸಲ್ಲಿಕೆ ಮಾಡಿತ್ತು.

ಪ್ರಕರಣ ಸಂಬಂಧ ಪ್ರಜ್ವಲ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿದೆ.

Share This Article