ಇಂದು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: IMD

Public TV
0 Min Read

ಬೆಂಗಳೂರು: ಇಂದು ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳ (Coastal Karnataka) ಕೆಲ ಭಾಗಗಳಲ್ಲಿ ಇಂದೂ ಭಾರೀ ಮಳೆಯಾಗಲಿದ್ದರೆ ದಕ್ಷಿಣ ಕನ್ನಡದಲ್ಲಿ (Dakshina Kannada) ಸಾಧಾರಣ‌ ಮಳೆಯ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ ನನ್ನನ್ನು ಕ್ಷಮಿಸು: ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೀದರ್, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share This Article