ಬಿಜೆಪಿ ಸರ್ಕಾರದ ಕೋವಿಡ್‌ ಅಕ್ರಮಗಳ ತನಿಖೆಗೆ ವಿಚಾರಣಾ ಆಯೋಗ ನೇಮಕ

Public TV
1 Min Read

ಬೆಂಗಳೂರು: ಬಿಜೆಪಿ ಸರ್ಕಾರದ (BJP Government) ಕೋವಿಡ್ ಅಕ್ರಮಗಳ (Covid Corruption) ತ‌ನಿಖೆಗೆ ನಿವೃತ್ತ ನ್ಯಾಯಾಧೀಶ ಮೈಕೆಲ್ ಡಿ ಕುನ್ಹಾ (Michel D Kunha) ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು (Enquiry Commission) ಸರ್ಕಾರ ರಚಿಸಿದೆ.

ಮೂರು ತಿಂಗಳೊಳಗೆ ವರದಿ ಕೊಡಲು ಆಯೋಗಕ್ಕೆ ಒಳಾಡಳಿತ ಇಲಾಖೆ (ಕಾನೂನು ಮತ್ತು ಸುವ್ಯವಸ್ಥೆ) ಮಹತ್ವದ ಆದೇಶ ನೀಡಿದೆ.  ಇದನ್ನೂ ಓದಿ: ಕಣ್ಣೀರು ಹಾಕಬಾರದು ಅಂತ ನಿರ್ಧಾರ ಮಾಡ್ಕೊಂಡು ಬಂದಿದ್ದೀನಿ: ರಾಘು ಭಾವುಕ

ಕೋವಿಡ್ ಕಾಲದ ಅಕ್ರಮಗಳ ಬಗ್ಗೆ‌ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಹಲವು ಆರೋಪಗಳನ್ನು ಮಾಡಿತ್ತು. ಲೆಕ್ಕಪತ್ರಗಳ‌ ಸಮಿತಿ ಮಾಡಿದ್ದ ಆರೋಪಗಳ ತನಿಖೆ ನಡೆಸುವಂತೆ ಆಯೋಗಕ್ಕೆ ಸೂಚನೆ ನೀಡಿದೆ.

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಸೇರಿದಂತೆ ಔಷಧ ಖರೀದಿ, ವೈದ್ಯಕೀಯ ಉಪಕರಣಗಳ ಖರೀದಿ, ಬೆಡ್ ಹಂಚಿಕೆ ಅಕ್ರಮ‌ ಆರೋಪಗಳ ಬಗ್ಗೆ ಸಮಿತಿ ತನಿಖೆ ನಡೆಸಲಿದೆ.


Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್