ರಾಜ್ಯದ ಹವಾಮಾನ ವರದಿ: 01-07-2023

By
1 Min Read

ರಾಜ್ಯದ ವಿವಿಧೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ.

ಕರಾವಳಿ ಪ್ರದೇಶದಲ್ಲಿ ಮುಂದಿನ 2 ದಿನಗಳ ಕಾಲ ಹೆಚ್ಚಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ. ಹಾಸನ, ಚಿಕ್ಕಬಳ್ಳಾಪುರ, ತುಮಕೂರು, ಉಡುಪಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಠ 34 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 29-24
ಶಿವಮೊಗ್ಗ: 29-22
ಬೆಳಗಾವಿ: 26-21
ಮೈಸೂರು: 29-21

ಮಂಡ್ಯ: 32-22
ಮಡಿಕೇರಿ: 22-17
ರಾಮನಗರ: 31-21
ಹಾಸನ: 27-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 29-21

ಕೋಲಾರ: 30-22
ತುಮಕೂರು: 29-21
ಉಡುಪಿ: 29-24
ಕಾರವಾರ: 29-26
ಚಿಕ್ಕಮಗಳೂರು: 26-19
ದಾವಣಗೆರೆ: 30-22

ಹುಬ್ಬಳ್ಳಿ: 28-22
ಚಿತ್ರದುರ್ಗ: 29-22
ಹಾವೇರಿ: 29-22
ಬಳ್ಳಾರಿ: 34-24
ಗದಗ: 30-22
ಕೊಪ್ಪಳ: 32-23

ರಾಯಚೂರು: 35-25
ಯಾದಗಿರಿ: 34-25
ವಿಜಯಪುರ: 31-23
ಬೀದರ್: 33-23
ಕಲಬುರಗಿ: 33-24
ಬಾಗಲಕೋಟೆ: 31-23

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್