ರಾಜ್ಯದ ಹವಾಮಾನ ವರದಿ: 16-08-2023

Public TV
1 Min Read

ರಾಜ್ಯಾದ್ಯಂತ ಮುಂಗಾರು ಮತ್ತೆ ಚುರುಕುಗೊಂಡಿದೆ. ಆಗಸ್ಟ್ 20ರ ವರೆಗೆ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

ಬುಧವಾರ ಬೆಳಗಾವಿ, ಕಾರವಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉಳಿದ ಜಿಲ್ಲೆಗಳಲ್ಲಿ ಬೆಳಗ್ಗೆ ಬಿಸಿಲು, ಮಧ್ಯಾಹ್ನ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ 34 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 31-20
ಮಂಗಳೂರು: 29-24
ಶಿವಮೊಗ್ಗ: 31-21
ಬೆಳಗಾವಿ: 27-20
ಮೈಸೂರು: 32-20

ಮಂಡ್ಯ: 33-21
ಮಡಿಕೇರಿ: 24-17
ರಾಮನಗರ: 33-21
ಹಾಸನ: 28-19
ಚಾಮರಾಜನಗರ: 33-21
ಚಿಕ್ಕಬಳ್ಳಾಪುರ: 30-19

ಕೋಲಾರ: 32-21
ತುಮಕೂರು: 32-21
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 28-18
ದಾವಣಗೆರೆ: 31-21

ಹುಬ್ಬಳ್ಳಿ: 29-21
ಚಿತ್ರದುರ್ಗ: 33-26
ಹಾವೇರಿ: 30-21
ಬಳ್ಳಾರಿ: 34-23
ಗದಗ: 32-21
ಕೊಪ್ಪಳ: 33-22

ರಾಯಚೂರು: 34-24
ಯಾದಗಿರಿ: 34-24
ವಿಜಯಪುರ: 33-22
ಬೀದರ್: 31-22
ಕಲಬುರಗಿ: 33-23
ಬಾಗಲಕೋಟೆ: 33-22

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್