ರಾಜ್ಯದ ಹವಾಮಾನ ವರದಿ: 03-11-2022

Public TV
1 Min Read

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ರಾಜಧಾನಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಹಾಗೂ ಬೆಂಗಳೂರಿನಲ್ಲಿ ಇನ್ನು 5 ದಿನ ಮಳೆಯಾಗುವ ಸಾಧ್ಯತೆಯಿದ್ದು, ಇನ್ನು ಬೆಂಗಳೂರಿಗೆ ಇಂದು ಮತ್ತು ನಾಳೆ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮೋಡ ಕವಿದ ವಾತಾವರಣದ ಜೊತೆಗೆ ಗುಡುಗು, ಮಿಂಚು ಸೇರಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ತಾಪಮಾನದಲ್ಲಿಯೂ ವ್ಯತ್ಯಾಸಗಳಾಗುವ ಸಾಧ್ಯತೆಯಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 25-19
ಮಂಗಳೂರು: 32-24
ಶಿವಮೊಗ್ಗ: 29-21
ಬೆಳಗಾವಿ: 30-19
ಮೈಸೂರು: 27-19
ಮಂಡ್ಯ: 27-20

ಮಡಿಕೇರಿ: 24-17
ರಾಮನಗರ: 27-20
ಹಾಸನ: 26-18
ಚಾಮರಾಜನಗರ: 27-20
ಚಿಕ್ಕಬಳ್ಳಾಪುರ: 23-18
ಕೋಲಾರ: 24-19

weather

ತುಮಕೂರು: 26-19
ಉಡುಪಿ: 32-24
ಕಾರವಾರ: 33-25
ಚಿಕ್ಕಮಗಳೂರು: 26-18
ದಾವಣಗೆರೆ: 29-21

weather

ಚಿತ್ರದುರ್ಗ: 27-20
ಹಾವೇರಿ: 31-21
ಬಳ್ಳಾರಿ: 30-21
ಗದಗ: 31-20
ಕೊಪ್ಪಳ: 31-21
ರಾಯಚೂರು: 32-21

weather

ಯಾದಗಿರಿ: 32-21
ವಿಜಯಪುರ: 32-20
ಬೀದರ್: 29-17
ಕಲಬುರಗಿ: 32-19
ಬಾಗಲಕೋಟೆ: 32-21

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *