ರಾಜ್ಯದ ಹವಾಮಾನ ವರದಿ 06-07-2025

Public TV
1 Min Read

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಕೆಲವೆಡೆ ಹಗುರ ಮಳೆಯಾಗಲಿದೆ. ಮಲೆನಾಡಿನ ಭಾಗಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ, ಕಾರವಾರ ಭಾಗಗಳಲ್ಲಿ ಸಹ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 27-21
ಮಂಗಳೂರು: 27-24
ಶಿವಮೊಗ್ಗ: 26-21
ಬೆಳಗಾವಿ: 24-21
ಮೈಸೂರು: 27-21

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಡ್ಯ: 28-22
ಮಡಿಕೇರಿ: 23-19
ರಾಮನಗರ: 28-21
ಹಾಸನ: 24-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-21

ಕೋಲಾರ: 29-22
ತುಮಕೂರು: 28-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 23-19
ದಾವಣಗೆರೆ: 27-22

ಹುಬ್ಬಳ್ಳಿ: 26-22
ಚಿತ್ರದುರ್ಗ: 27-22
ಹಾವೇರಿ: 26-22
ಬಳ್ಳಾರಿ: 29-24
ಗದಗ: 26-22
ಕೊಪ್ಪಳ: 28-23

ರಾಯಚೂರು: 29-25
ಯಾದಗಿರಿ: 28-24
ವಿಜಯಪುರ: 28-23
ಬೀದರ್: 27-23
ಕಲಬುರಗಿ: 29-24
ಬಾಗಲಕೋಟೆ: 28-23

Share This Article