ರಾಜ್ಯದ ಹವಾಮಾನ ವರದಿ: 09-07-2023

Public TV
1 Min Read

ಪ್ರಸ್ತುತ ಕರ್ನಾಟಕದಲ್ಲಿ ಮುಂಗಾರು ಅಬ್ಬರದಿಂದ ಸುರಿಯುತ್ತಿದ್ದು, ವಾರಾಂತ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶನಿವಾರ ಮಧ್ಯಾಹ್ನದ ವೇಳೆ ಬೆಂಗಳೂರಿನ ಹಲವೆಡೆ ಮಳೆ ಸುರಿದಿದ್ದು, ಇನ್ನೂ ಎರಡು ಮೂರು ದಿನ ಇದೇ ವಾತಾವರಣ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 24-21
ಮೈಸೂರು: 28-20

ಮಂಡ್ಯ: 29-21
ಮಡಿಕೇರಿ: 21-17
ರಾಮನಗರ: 29-21
ಹಾಸನ: 25-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 27-19

ಕೋಲಾರ: 30-21
ತುಮಕೂರು: 28-20
ಉಡುಪಿ: 28-24
ಕಾರವಾರ: 27-25
ಚಿಕ್ಕಮಗಳೂರು: 24-18
ದಾವಣಗೆರೆ: 27-21

ಹುಬ್ಬಳ್ಳಿ: 25-21
ಚಿತ್ರದುರ್ಗ: 27-21
ಹಾವೇರಿ: 26-21
ಬಳ್ಳಾರಿ: 31-23
ಗದಗ: 27-21
ಕೊಪ್ಪಳ: 29-22

ರಾಯಚೂರು: 31-23
ಯಾದಗಿರಿ: 31-24
ವಿಜಯಪುರ: 28-22
ಬೀದರ್: 29-22
ಕಲಬುರಗಿ: 31-24
ಬಾಗಲಕೋಟೆ: 29-22

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್