ರಾಜ್ಯದ ಹವಾಮಾನ ವರದಿ: 10-09-2023

Public TV
1 Min Read

ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಕನಿಷ್ಠ 17 ಡಿಗ್ರಿ, ಗರಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 28-24
ಶಿವಮೊಗ್ಗ: 28-22
ಬೆಳಗಾವಿ: 27-21
ಮೈಸೂರು: 29-21

ಮಂಡ್ಯ: 31-22
ಮಡಿಕೇರಿ: 22-17
ರಾಮನಗರ: 31-21
ಹಾಸನ: 27-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-19

ಕೋಲಾರ: 30-21
ತುಮಕೂರು: 30-21
ಉಡುಪಿ: 29-25
ಕಾರವಾರ: 29-25
ಚಿಕ್ಕಮಗಳೂರು: 26-19
ದಾವಣಗೆರೆ: 30-22

ಹುಬ್ಬಳ್ಳಿ: 29-22
ಚಿತ್ರದುರ್ಗ: 29-21
ಹಾವೇರಿ: 29-22
ಬಳ್ಳಾರಿ: 32-24
ಗದಗ: 30-22
ಕೊಪ್ಪಳ: 31-23

weather

ರಾಯಚೂರು: 31-23
ಯಾದಗಿರಿ: 31-23
ವಿಜಯಪುರ: 30-22
ಬೀದರ್: 27-22
ಕಲಬುರಗಿ: 29-23
ಬಾಗಲಕೋಟೆ: 32-23

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್