ರಾಜ್ಯದ ಹವಾಮಾನ ವರದಿ: 10-10-2024

Public TV
1 Min Read

ರಾಜ್ಯದಲ್ಲಿ ಮುಂದಿನ 3 ದಿನಗಳವರೆಗೆ ಬಹುತೇಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 12 ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 30-24
ಶಿವಮೊಗ್ಗ: 30-22
ಬೆಳಗಾವಿ: 28-21
ಮೈಸೂರು: 29-21

ಮಂಡ್ಯ: 29-21
ಮಡಿಕೇರಿ: 24-17
ರಾಮನಗರ: 29-22
ಹಾಸನ: 27-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 28-20

ಕೋಲಾರ: 28-21
ತುಮಕೂರು: 28-21
ಉಡುಪಿ: 31-24
ಕಾರವಾರ: 31-25
ಚಿಕ್ಕಮಗಳೂರು: 27-19
ದಾವಣಗೆರೆ: 30-22

ಹುಬ್ಬಳ್ಳಿ: 29-21
ಚಿತ್ರದುರ್ಗ: 29-21
ಹಾವೇರಿ: 30-22
ಬಳ್ಳಾರಿ: 31-23
ಗದಗ: 29-22
ಕೊಪ್ಪಳ: 31-23

ರಾಯಚೂರು: 31-23
ಯಾದಗಿರಿ: 32-23
ವಿಜಯಪುರ: 30-22
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 31-23

Share This Article