ರಾಜ್ಯದ ಹವಾಮಾನ ವರದಿ: 12-10-2024

Public TV
1 Min Read

ಮುಂದಿನ 4 ದಿನಗಳ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ (Coastal Districts) ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 29-24
ಶಿವಮೊಗ್ಗ: 29-21
ಬೆಳಗಾವಿ: 28-21
ಮೈಸೂರು: 28-21

ಮಂಡ್ಯ: 29-21
ಮಡಿಕೇರಿ: 24-17
ರಾಮನಗರ: 29-21
ಹಾಸನ: 27-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 28-20

ಕೋಲಾರ: 28-21
ತುಮಕೂರು: 28-21
ಉಡುಪಿ: 30-24
ಕಾರವಾರ: 29-25
ಚಿಕ್ಕಮಗಳೂರು: 26-19
ದಾವಣಗೆರೆ: 29-22

ಹುಬ್ಬಳ್ಳಿ: 29-21
ಚಿತ್ರದುರ್ಗ: 29-21
ಹಾವೇರಿ: 29-22
ಬಳ್ಳಾರಿ: 31-23
ಗದಗ: 29-22
ಕೊಪ್ಪಳ: 30-22

ರಾಯಚೂರು: 31-23
ಯಾದಗಿರಿ: 32-23
ವಿಜಯಪುರ: 29-22
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 30-23

Share This Article