ರಾಜ್ಯದ ಹವಾಮಾನ ವರದಿ 16-04-2025

Public TV
1 Min Read

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಎರಡು-ಮೂರುಗಳಿಂದ ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 32-23
ಮಂಗಳೂರು: 32-26
ಶಿವಮೊಗ್ಗ: 33-23
ಬೆಳಗಾವಿ: 34-21
ಮೈಸೂರು: 34-22

ಮಂಡ್ಯ: 34-23
ಮಡಿಕೇರಿ: 29-20
ರಾಮನಗರ: 33-23
ಹಾಸನ: 31-20
ಚಾಮರಾಜನಗರ: 34-22
ಚಿಕ್ಕಬಳ್ಳಾಪುರ: 31-22

ಕೋಲಾರ: 32-23
ತುಮಕೂರು: 32-22
ಉಡುಪಿ: 32-26
ಕಾರವಾರ: 33-27
ಚಿಕ್ಕಮಗಳೂರು: 28-19
ದಾವಣಗೆರೆ: 35-23

ಹುಬ್ಬಳ್ಳಿ: 37-23
ಚಿತ್ರದುರ್ಗ: 34-23
ಹಾವೇರಿ: 37-23
ಬಳ್ಳಾರಿ: 39-26
ಗದಗ: 37-23
ಕೊಪ್ಪಳ: 38-24

weather

ರಾಯಚೂರು: 39-28
ಯಾದಗಿರಿ: 39-27
ವಿಜಯಪುರ: 39-25
ಬೀದರ್: 38-27
ಕಲಬುರಗಿ: 39-27
ಬಾಗಲಕೋಟೆ: 39-25

Share This Article