ರಾಜ್ಯದ ಹವಾಮಾನ ವರದಿ: 16-09-2023

By
1 Min Read

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗ, ಮೈಸೂರು, ಮಡಿಕೇರಿ ಸೇರಿದಂತೆ ಕರಾವಳಿ ಭಾಗಗಳಾದ ಉಡುಪಿ, ಕಾರವಾರ ಹಾಗೂ ಮಂಗಳೂರಿನಲ್ಲಿ ಮಳೆ ಬೀಳಲಿದೆ. ಅಲ್ಲದೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಸಂಜೆಯ ವೇಳೆಗೆ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಕನಿಷ್ಠ 17 ಡಿಗ್ರಿ, ಗರಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 28-22
ಬೆಳಗಾವಿ: 27-21
ಮೈಸೂರು: 27-21

ಮಂಡ್ಯ: 29-22
ಮಡಿಕೇರಿ: 21-17
ರಾಮನಗರ: 29-21
ಹಾಸನ: 26-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-20

ಕೋಲಾರ: 29-21
ತುಮಕೂರು: 28-21
ಉಡುಪಿ: 28-24
ಕಾರವಾರ: 28-26
ಚಿಕ್ಕಮಗಳೂರು: 24-19
ದಾವಣಗೆರೆ: 29-22

ಹುಬ್ಬಳ್ಳಿ: 29-21
ಚಿತ್ರದುರ್ಗ: 29-21
ಹಾವೇರಿ: 29-22
ಬಳ್ಳಾರಿ: 33-23
ಗದಗ: 30-22
ಕೊಪ್ಪಳ: 32-23

ರಾಯಚೂರು: 34-23
ಯಾದಗಿರಿ: 33-24
ವಿಜಯಪುರ: 33-22
ಬೀದರ್: 28-22
ಕಲಬುರಗಿ: 32-23
ಬಾಗಲಕೋಟೆ: 33-23

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್