ರಾಜ್ಯದ ಹವಾಮಾನ ವರದಿ: 20-07-2023

By
1 Min Read

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಧಾರಕಾರ ಮಳೆಯ ಪರಿಣಾಮ ಹಾನಿಗಳು ಉಂಟಾಗಿದ್ದು, ಕೆಲವು ದೇವಸ್ಥಾನಗಳು ಮುಳುಗಡೆಯಾಗಿದೆ. ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಂಗಳೂರು, ಉಡುಪಿ, ಕಾರವಾರ, ಹಾವೇರಿ ಹಾಗೂ ಗದಗದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 19 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 28-26
ಶಿವಮೊಗ್ಗ: 24-21
ಬೆಳಗಾವಿ: 23-21
ಮೈಸೂರು: 27-21

ಮಂಡ್ಯ: 29-22
ಮಡಿಕೇರಿ: 19-17
ರಾಮನಗರ: 28-22
ಹಾಸನ: 23-19
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 27-21

ಕೋಲಾರ: 28-22
ತುಮಕೂರು: 27-21
ಉಡುಪಿ: 28-25
ಕಾರವಾರ: 27-26
ಚಿಕ್ಕಮಗಳೂರು: 21-18
ದಾವಣಗೆರೆ: 25-22

ಹುಬ್ಬಳ್ಳಿ: 24-21
ಚಿತ್ರದುರ್ಗ: 24-21
ಹಾವೇರಿ: 24-22
ಬಳ್ಳಾರಿ: 28-23
ಗದಗ: 24-22
ಕೊಪ್ಪಳ: 26-22

ರಾಯಚೂರು: 27-23
ಯಾದಗಿರಿ: 26-23
ವಿಜಯಪುರ: 26-22
ಬೀದರ್: 24-22
ಕಲಬುರಗಿ: 26-23
ಬಾಗಲಕೋಟೆ: 26-23

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್