ರಾಜ್ಯದ ಹವಾಮಾನ ವರದಿ: 21-07-2023

Public TV
1 Min Read

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 5 ದಿನಗಳ ಕಾಲ ಗಾಳಿ, ಗುಡುಗು ಮಿಂಚು ಸಹಿತ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ ನೈರುತ್ಯ ಮುಂಗಾರು ಮಳೆ ಜೋರಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿಗೆ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್, ದಕ್ಷಿಣ ಒಳನಾಡಿಗೆ ಇಂದಿನಿಂದ 5 ದಿನ ಯೆಲ್ಲೋ ಅಲರ್ಟ್ ಜಾರಿಯಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 20 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 28-25
ಶಿವಮೊಗ್ಗ: 26-22
ಬೆಳಗಾವಿ: 23-21
ಮೈಸೂರು: 28-21

ಮಂಡ್ಯ: 29-22
ಮಡಿಕೇರಿ: 20-17
ರಾಮನಗರ: 29-22
ಹಾಸನ: 24-19
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 27-20

ಕೋಲಾರ: 29-22
ತುಮಕೂರು: 28-21
ಉಡುಪಿ: 28-25
ಕಾರವಾರ: 28-26
ಚಿಕ್ಕಮಗಳೂರು: 22-19
ದಾವಣಗೆರೆ: 26-22

ಹುಬ್ಬಳ್ಳಿ: 26-22
ಚಿತ್ರದುರ್ಗ: 26-21
ಹಾವೇರಿ: 26-22
ಬಳ್ಳಾರಿ: 30-24
ಗದಗ: 27-22
ಕೊಪ್ಪಳ: 28-23

weather

ರಾಯಚೂರು: 29-23
ಯಾದಗಿರಿ: 27-23
ವಿಜಯಪುರ: 32-26
ಬೀದರ್: 24-22
ಕಲಬುರಗಿ: 27-23
ಬಾಗಲಕೋಟೆ: 27-23

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್