ರಾಜ್ಯದ ಹವಾಮಾನ ವರದಿ: 22-11-2023

By
1 Min Read

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದಿನೇ ದಿನೇ ಚಳಿಯ ವಾತಾವರಣ ಹೆಚ್ಚಳವಾಗುತ್ತಿದೆ. ಇಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ನಗರಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರದಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 33-26
ಶಿವಮೊಗ್ಗ: 32-22
ಬೆಳಗಾವಿ: 32-20
ಮೈಸೂರು: 29-21

ಮಂಡ್ಯ: 29-21
ಮಡಿಕೇರಿ: 26-18
ರಾಮನಗರ: 29-21
ಹಾಸನ: 28-20
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 27-19

ಕೋಲಾರ: 26-20
ತುಮಕೂರು: 28-21
ಉಡುಪಿ: 33-25
ಕಾರವಾರ: 34-26
ಚಿಕ್ಕಮಗಳೂರು: 29-19
ದಾವಣಗೆರೆ: 33-22

ಹುಬ್ಬಳ್ಳಿ: 33-21
ಚಿತ್ರದುರ್ಗ: 31-21
ಹಾವೇರಿ: 33-22
ಬಳ್ಳಾರಿ: 32-23
ಗದಗ: 32-22
ಕೊಪ್ಪಳ: 33-23

weather

ರಾಯಚೂರು: 33-23
ಯಾದಗಿರಿ: 33-23
ವಿಜಯಪುರ: 33-22
ಬೀದರ್: 31-19
ಕಲಬುರಗಿ: 33-22
ಬಾಗಲಕೋಟೆ: 33-22

Share This Article