ರಾಜ್ಯದ ಹವಾಮಾನ ವರದಿ: 24-07-2023

By
1 Min Read

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ, ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಹಲವೆಡೆ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂದಿನ ಮೂರ್ನಾಲ್ಕು ದಿನವೂ ಮಳೆ ಮುಂದುವರೆಯಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಹೆಚ್ಚಿನ ಮಳೆಯಿಂದಾಗಿ ಕರಾವಳಿ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುಡುಗು, ಮಿಂಚು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 19 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 24-20
ಮಂಗಳೂರು: 27-24
ಶಿವಮೊಗ್ಗ: 24-21
ಬೆಳಗಾವಿ: 23-20
ಮೈಸೂರು: 24-21

ಮಂಡ್ಯ: 26-21
ಮಡಿಕೇರಿ: 19-17
ರಾಮನಗರ: 26-21
ಹಾಸನ: 22-19
ಚಾಮರಾಜನಗರ: 26-21
ಚಿಕ್ಕಬಳ್ಳಾಪುರ: 23-19

ಕೋಲಾರ: 26-21
ತುಮಕೂರು: 25-21
ಉಡುಪಿ: 27-24
ಕಾರವಾರ: 27-25
ಚಿಕ್ಕಮಗಳೂರು: 21-18
ದಾವಣಗೆರೆ: 25-21

ಹುಬ್ಬಳ್ಳಿ: 25-21
ಚಿತ್ರದುರ್ಗ: 24-21
ಹಾವೇರಿ: 25-21
ಬಳ್ಳಾರಿ: 28-23
ಗದಗ: 26-21
ಕೊಪ್ಪಳ: 27-22

ರಾಯಚೂರು: 28-23
ಯಾದಗಿರಿ: 28-23
ವಿಜಯಪುರ: 32-27
ಬೀದರ್: 26-22
ಕಲಬುರಗಿ: 27-23
ಬಾಗಲಕೋಟೆ: 27-22

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್