ರಾಜ್ಯ ಹವಾಮಾನ ವರದಿ: 24-10-2024

Public TV
1 Min Read

ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗುವ ಹಿನ್ನೆಲೆ ರಾಜ್ಯದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಕೊಡಗು ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 29-24
ಶಿವಮೊಗ್ಗ: 29-21
ಬೆಳಗಾವಿ: 29-21
ಮೈಸೂರು: 28-21

ಮಂಡ್ಯ: 28-21
ಮಡಿಕೇರಿ: 23-16
ರಾಮನಗರ: 28-20
ಹಾಸನ: 27-18
ಚಾಮರಾಜನಗರ: 27-21
ಚಿಕ್ಕಬಳ್ಳಾಪುರ: 28-19

ಕೋಲಾರ: 28-19
ತುಮಕೂರು: 28-19
ಉಡುಪಿ: 30-23
ಕಾರವಾರ: 31-24
ಚಿಕ್ಕಮಗಳೂರು: 27-18
ದಾವಣಗೆರೆ: 30-21

ಹುಬ್ಬಳ್ಳಿ: 31-21
ಚಿತ್ರದುರ್ಗ: 29-20
ಹಾವೇರಿ: 31-22
ಬಳ್ಳಾರಿ: 32-22
ಗದಗ: 31-21
ಕೊಪ್ಪಳ: 31-21

ರಾಯಚೂರು: 32-22
ಯಾದಗಿರಿ: 32-22
ವಿಜಯಪುರ: 32-21
ಬೀದರ್: 30-19
ಕಲಬುರಗಿ: 32-21
ಬಾಗಲಕೋಟೆ: 32-21

Share This Article