ರಾಜ್ಯದ ಹವಾಮಾನ ವರದಿ: 27-08-2024

By
1 Min Read

ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮಳೆ ಅಬ್ಬರ ಮುನ್ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಕೊಂಚ ಬಿಡುವು ನೀಡಿದ್ದ ವರುಣ ಮುಂದಿನ ಒಂದು ವಾರಗಳ ಕಾಲ ಅಬ್ಬರಿಸುವ ಸಾಧ್ಯತೆ ಇದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 24-20
ಮೈಸೂರು: 28-21

ಮಂಡ್ಯ: 29-21
ಮಡಿಕೇರಿ: 22-18
ರಾಮನಗರ: 29-21
ಹಾಸನ: 24-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 28-20

ಕೋಲಾರ: 29-21
ತುಮಕೂರು: 28-20
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 23-19
ದಾವಣಗೆರೆ: 28-22

ಹುಬ್ಬಳ್ಳಿ: 26-21
ಚಿತ್ರದುರ್ಗ: 27-21
ಹಾವೇರಿ: 27-22
ಬಳ್ಳಾರಿ: 31-23
ಗದಗ: 28-21
ಕೊಪ್ಪಳ: 28-22

ರಾಯಚೂರು: 32-23
ಯಾದಗಿರಿ: 31-23
ವಿಜಯಪುರ: 29-22
ಬೀದರ್: 28-22
ಕಲಬುರಗಿ: 30-23
ಬಾಗಲಕೋಟೆ: 29-22

Share This Article