ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಮಂಗಳೂರು, ಶಿವಮೊಗ್ಗ, ಬೆಳಗಾವಿ, ಮಡಿಕೇರಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 28-22
ಬೆಳಗಾವಿ: 27-21
ಮೈಸೂರು: 28-20
ಮಂಡ್ಯ: 29-22
ಮಡಿಕೇರಿ: 27-17
ರಾಮನಗರ: 29-21
ಹಾಸನ: 26-20
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 27-19
ಕೋಲಾರ: 29-21
ತುಮಕೂರು: 28-21
ಉಡುಪಿ: 28-24
ಕಾರವಾರ: 29-26
ಚಿಕ್ಕಮಗಳೂರು: 24-19
ದಾವಣಗೆರೆ: 29-22
ಹುಬ್ಬಳ್ಳಿ: 28-22
ಚಿತ್ರದುರ್ಗ: 29-21
ಹಾವೇರಿ: 28-22
ಬಳ್ಳಾರಿ: 32-23
ಗದಗ: 29-22
ಕೊಪ್ಪಳ: 31-23
ರಾಯಚೂರು: 32-23
ಯಾದಗಿರಿ: 31-23
ವಿಜಯಪುರ: 30-22
ಬೀದರ್: 30-22
ಕಲಬುರಗಿ: 31-23
ಬಾಗಲಕೋಟೆ: 31-23
Web Stories