ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ರಾಜ್ಯದ ಕರಾವಳಿ ಪ್ರದೇಶಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 29-21
ಮಂಗಳೂರು: 28-24
ಶಿವಮೊಗ್ಗ: 26-22
ಬೆಳಗಾವಿ: 26-22
ಮೈಸೂರು: 29-21
ಮಂಡ್ಯ: 29-21
ಮಡಿಕೇರಿ: 24-19
ರಾಮನಗರ: 30-21
ಹಾಸನ: 25-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 29-20
ಕೋಲಾರ: 30-21
ತುಮಕೂರು: 29-21
ಉಡುಪಿ: 28-24
ಕಾರವಾರ: 28-26
ಚಿಕ್ಕಮಗಳೂರು: 24-19
ದಾವಣಗೆರೆ: 28-22
ಹುಬ್ಬಳ್ಳಿ: 28-22
ಚಿತ್ರದುರ್ಗ: 28-22
ಹಾವೇರಿ: 28-22
ಬಳ್ಳಾರಿ: 32-24
ಗದಗ: 29-22
ಕೊಪ್ಪಳ: 31-24
ರಾಯಚೂರು: 33-25
ಯಾದಗಿರಿ: 32-25
ವಿಜಯಪುರ: 29-23
ಬೀದರ್: 30-24
ಕಲಬುರಗಿ: 31-24
ಬಾಗಲಕೋಟೆ: 31-24