ರಾಜ್ಯದ ಹವಾಮಾನ ವರದಿ: 31-07-2024

Public TV
1 Min Read

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಭಾಗಗಳಲ್ಲಿ ಗಾಳಿಯ ವೇಗವು 40-50 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 28-25
ಶಿವಮೊಗ್ಗ: 24-22
ಬೆಳಗಾವಿ: 23-21
ಮೈಸೂರು: 26-22

ಮಂಡ್ಯ: 28-22
ಮಡಿಕೇರಿ: 20-17
ರಾಮನಗರ: 28-22
ಹಾಸನ: 23-20
ಚಾಮರಾಜನಗರ: 27-22
ಚಿಕ್ಕಬಳ್ಳಾಪುರ: 27-21

ಕೋಲಾರ: 28-22
ತುಮಕೂರು: 27-21
ಉಡುಪಿ: 27-25
ಕಾರವಾರ: 28-26
ಚಿಕ್ಕಮಗಳೂರು: 22-19
ದಾವಣಗೆರೆ: 26-22

ಹುಬ್ಬಳ್ಳಿ: 24-21
ಚಿತ್ರದುರ್ಗ: 25-21
ಹಾವೇರಿ: 25-22
ಬಳ್ಳಾರಿ: 29-24
ಗದಗ: 26-22
ಕೊಪ್ಪಳ: 27-22

ರಾಯಚೂರು: 29-24
ಯಾದಗಿರಿ: 29-24
ವಿಜಯಪುರ: 26-22
ಬೀದರ್: 26-22
ಕಲಬುರಗಿ: 27-23
ಬಾಗಲಕೋಟೆ: 27-23

Share This Article