ಒಳಉಡುಪು ಧರಿಸದೇ ಪೋಸ್‌ ಕೊಟ್ಟ ಖುಷಿ ಮುಖರ್ಜಿ – ಅದೆಷ್ಟು ಬಾರಿ ಎದೆಗೆ ಬೆಂಕಿ ಹಚ್ತೀರಿ ಅಂದ್ರು ಫ್ಯಾನ್ಸ್‌

By
2 Min Read

ಸೋಷಿಯಲ್‌ ಮೀಡಿಯಾದಲ್ಲಿ ಸದಾ ಆಕ್ಟೀವ್‌ ಆಗಿರುವ ಬಹುಭಾಷಾ ನಟಿ ಖುಷಿ ಮುಖರ್ಜಿ (Khushi Mukherjee) ಒಳ ಉಡುಪು ಧರಿಸದೇ ಪಡ್ಡೆ ಹುಡುಗರ ಮೈಬಿಸಿ ಹೆಚ್ಚಿಸುವಂತೆ ಫೋಟೋಗೆ ಪೋಸ್‌ ಕೊಟ್ಟಿದ್ದಾರೆ.

ಮುಂಬೈನಲ್ಲಿ (Mumbai) ಕಾರ್ಯಕ್ರಮವೊಂದಕ್ಕೆ ಒಳಉಡುಪು ಧರಿಸದೇ ಇರೋದು ಕಾಣಿಸುವಂತಹ ಟ್ರಾನ್ಸ್‌ಪರೆಂಟ್‌ ಡ್ರೆಸ್‌ ತೊಟ್ಟು ಫೋಟೋಗೆ ಪೋಸ್‌ ಕೊಟ್ಟಿದ್ದಾರೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳ ಹುಬ್ಬೇರಿಸುವಂತೆ ಮಾಡಿದೆ. ಕೆಲ ನೆಟ್ಟಿಗರು ನಟಿಯ ಬೋಲ್ಡ್‌ ಅವತಾರಕ್ಕೆ ʻವಾವ್‌ ಎಷ್ಟು ಸೆಕ್ಸಿʼ ಅಂತಾ ಕಾಮೆಂಟ್‌ ಮಾಡಿದ್ರೆ ಇನ್ನೂ ಕೆಲವರು ಇನ್ನೂ ಸ್ವಲ್ಪ ಚೋಟುದ್ದ ಡ್ರೆಸ್‌ ತೊಟ್ಟಿದ್ರೆ ಮಜಾ ಇರ್ತಿತ್ತು, ನಾನೇ ಒಳಉಡುಪು ಕೊಡಿಸಲೇ? ಅಂತೆಲ್ಲಾ ಕಾಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ನಟಿಯನ್ನ ಟ್ರೋಲಿಗೆಳೆದಿದ್ದಾರೆ. ಇದನ್ನೂ ಓದಿ: ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ

ಸಹಜವಾಗಿ ಚಿತ್ರ ನಟಿಯರು ಫಂಕ್ಷನ್​ಗಳಿಗೆ ಹೋಗುವಾಗ.. ರೆಡ್​ ಕಾರ್ಪೆಟ್​ ಮೇಲೆ ನಡೆಯುವಾಗ ಅವರ ಡ್ರೆಸ್​ ಹಿಡಿದುಕೊಳ್ಳಲು ಇನ್ನೊಬ್ಬ ಸಹಾಯಕರು ಇರ್ತಾರೆ. ಇಡೀ ರಸ್ತೆ ಗುಡಿಸುವಂತೆ ಒಬ್ಬರು ಡ್ರೆಸ್​ ಹಾಕಿಕೊಂಡರೆ, ಹಲವಾರು ಸುತ್ತುಗಳ ವಿಚಿತ್ರ ಡ್ರೆಸ್​ ಇನ್ನೊಬ್ಬರು ಧರಿಸುತ್ತಾರೆ. ತಮ್ಮ ದೇಹಸಿರಿಯನ್ನು ತೋರಿಸುವ ಡ್ರೆಸ್​ ಹಾಕಿಕೊಂಡು ಆಗಾಗ್ಗೆ ಮೇಲೆ ಮೇಲೆ ಎಳೆದುಕೊಳ್ಳುವುದನ್ನೂ ನಾವು ನೋಡಬಹುದು. ಇನ್ನೂ ಕೆಲ ನಟಿಯರಿಗೆ ಮೈಮೇಲೆ ಬಟ್ಟೆಯೇ ನಿಲ್ಲುವುದಿಲ್ಲ ಎನ್ನುವಂತಹ ಡ್ರೆಸ್‌ ತೊಟ್ಟು ಟ್ರೋಲಿಗೆ ಒಳಗಾಗ್ತಾರೆ. ಈಗ ಖುಷಿ ಮುಖರ್ಜಿಯ ಸ್ಥಿತಿಯೂ ಅದೇ ಆಗಿದೆ. ಇದನ್ನೂ ಓದಿ: ‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು

 

View this post on Instagram

 

A post shared by Khushi Mukherjee (@khushi_mukherjee)

ಹೌದು. ಒಳ ಉಡುಪು ಧರಿಸದೇ ಅರ್ಧಂಬರ್ಧ ಮೈ ಕಾಣುವಂತೆ ಡ್ರೆಸ್‌ ತೊಟ್ಟು ನಗುತ್ತಲೇ ಫೋಟೋಗೆ ಪೋಸ್​ ಕೊಟ್ಟಿದ್ದಾರೆ. ಈ ವೇಳೆ ಅವರು ನಡೆಯುವುದಕ್ಕೂ ಕಷ್ಟಪಡುತ್ತಿರುವುದು ಕಾಣಬಹುದಾಗಿದೆ. ಇದರಿಂದ ನಟಿಯನ್ನ ಕೆಲವರು ಟ್ರೋಲಿಗೆಳೆದಿದ್ದಾರೆ. ಇದನ್ನೂ ಓದಿ: ಮೇ 21ರಂದು ಹಸೆಮಣೆ ಏರಲು ಸಜ್ಜಾದ ‘ಲಕ್ಷ್ಮಿ ಬಾರಮ್ಮ’ ನಟ

ಯಾರು ಖುಷಿ ಮುಖರ್ಜಿ
ನಟಿಯ ಕುರಿತು ಹೇಳುವುದಾದ್ರೆ, ಖುಷಿ ಮುಖರ್ಜಿ ಬಹುಭಾಷಾ ನಟಿಯಾಗಿದ್ದು, ತೆಲುಗು, ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ತಮಿಳಿನಲ್ಲಿ ‘ಅಂಜಲಾ ತುರಾಯ್‌’, ತೆಲುಗಿನ ಪೂರಿ ಜಗನ್ನಾಥ್ ನಿರ್ದೇಶನದ ‘ಹಾರ್ಟ್ ಎಟಾಕ್‌’, ತೆಲುಗಿನಲ್ಲೇ ‘ದೊಂಗ ಪ್ರೇಮ’ ಚಿತ್ರ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಲ ವರ್ಷಗಳ ಹಿಂದೆ ಬೆಂಗಳೂರಿಗೂ ಬಂದಿದ್ದ ನಟಿ ಕನ್ನಡದಲ್ಲಿ ನಟಿಸುವ ಆಸೆಯನ್ನು ವ್ಯಕ್ತಪಡಿಸಿದ್ದರು. ಪಾತ್ರಕ್ಕೆ ತಕ್ಕಂತೆ ಯಾವ ರೀತಿಯ ಡ್ರೆಸ್​ ಬೇಕಾದರೂ ಧರಿಸಲು ಸಿದ್ಧ ಎಂದಿದ್ದರು… ಈ ಮುಂಬೈ ಬೆಡಗಿ.

Share This Article