ಧರ್ಮಸ್ಥಳದಿಂದ ಶೃಂಗೇರಿಗೆ ತೆರಳುತ್ತಿದ್ದ ಬಸ್ ಅಪಘಾತ- ಮೂವರ ದುರ್ಮರಣ

Public TV
1 Min Read

ಉಡುಪಿ: ಖಾಸಗಿ ಬಸ್ (Private Bus) ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳಲ್ಲಿಯೇ ಸಾವನ್ನಪಿದ ಘಟನೆ ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ನಡೆದಿದೆ.

ನಾಗರಾಜ್ (40) ಪ್ರತ್ಯುಷಾ (32) ಹಾಗೂ 2 ವರ್ಷದ ಮಗು ಸಾವನ್ನಪ್ಪಿದವರು. ಆಂಧ್ರಪ್ರದೇಶದ ಮೂಲದವರಾದ ಇವರು ಧರ್ಮಸ್ಥಳ (Dharmasthala) ದಿಂದ ಶೃಂಗೇರಿ (Sringeri) ಹೋಗುತ್ತಿದ್ದರು. ಈ ವೇಳೆ ಬಸ್ ಅಪಘಾತಕ್ಕೀಡಾಗಿದೆ.

ಘಟನೆ ಸಂಬಂಧ ಉಡುಪಿಯ ಕಾರ್ಕಳ ಪೊಲೀಸ್ ಠಾಣೆ (Karkala Police Station) ಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಿಮ್ಸ್ ಆಸ್ಪತ್ರೆಯಲ್ಲಿ ಮಂಗಗಳ ಕಾಟ- ವಾರ್ಡ್‍ಗಳಲ್ಲಿ ರೋಗಿಗಳ ಪರದಾಟ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *