41ನೇ ವಸಂತಕ್ಕೆ ಕಾಲಿಟ್ಟ ಲೇಡಿ ಸೂಪರ್‌ ಸ್ಟಾರ್

Public TV
1 Min Read

ಸೌತ್‌ನ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanathara) 41ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆ ಅವರ ಸ್ನೇಹಿತರು ಫ್ಯಾಮಿಲಿ ಮೆಂಬರ್ಸ್ ಹಾಗೂ ಇಂಡಸ್ಟ್ರಿಯ ಸ್ನೇಹಿತರು ಶುಭಾಶಯಗಳನ್ನ ತಿಳಿಸುತ್ತಿದ್ದಾರೆ.

ನಯನತಾರಾ ನಿರ್ದೇಶಕ ವಿಘ್ನೇಶ್ ಶಿವನ್ ಕೈಹಿಡಿದ ಬಳಿಕ ಸಿನಿಮಾರಂಗದಿಂದ ಆದಷ್ಟು ಅಂತರ ಕಾಯ್ದುಕೊಂಡಿದ್ದಾರೆ. ಮಕ್ಕಳ ಪಾಲನೆ ಪೋಷಣೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರ ಮಧ್ಯೆ ಯಶ್ ನಟನೆಯ ಟಾಕ್ಸಿಕ್ ಚಿತ್ರದಲ್ಲೂ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ನಯನತಾರಾ.ಇದನ್ನೂ ಓದಿ: ರಾಜ್ಯಾದ್ಯಂತ ಹೌಸ್ ಫುಲ್ ಪ್ರದರ್ಶನ – ರೂಪೇಶ್ ಶೆಟ್ಟಿ ಚಿತ್ರಕ್ಕೆ `ಜೈ’ಕಾರ

ಸೌತ್ ಇಂಡಸ್ಟ್ರಿಯಲ್ಲಿ ಭಿನ್ನ ವಿಭಿನ್ನ ಪಾತ್ರಗಳಲ್ಲಿ ನಟಿಸಿರುವ ನಯನತಾರಾ 41ನೇ ಹುಟ್ಟುಹಬ್ಬವನ್ನ ಕುಟುಂಬಸ್ಥರ ಸಮ್ಮುಖದಲ್ಲಿ ಸಿಂಪಲ್ ಆಗಿ ಆಚರಿಸಿಕೊಂಡಿದ್ದಾರೆ.

Share This Article