ಕೊಪ್ಪಳ: ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಲಾಸ್ಟ್ ಬೆಂಚ್ (Last Bench) ಮಾದರಿಯನ್ನು ತೆಗೆದು ಯು ಆಕಾರದ ಮಾದರಿಯಲ್ಲಿ ಡೆಸ್ಕ್ ಹಾಕಿ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ.ಇದನ್ನೂ ಓದಿ: ಕಾಲ್ತುಳಿತಕ್ಕೆ ಪೊಲೀಸ್ ಇಲಾಖೆ ಒಳಗಿನ ರಾಜಕೀಯ ಕಾರಣ.. ಕೊಹ್ಲಿ ಬಲಿಪಶು ಆಗಿದ್ದಾರೆ: ಮಾಜಿ DySP ಅನುಪಮಾ ಶೆಣೈ
ಇತ್ತೀಚೆಗೆ ಕೇರಳ (Kerala) ಶಾಲೆಯೊಂದರಲ್ಲಿ ಲಾಸ್ಟ್ ಬೆಂಚ್ ಮಾದರಿ ತೆಗೆದುಹಾಕಿ ಯು ಆಕಾರ ಮಾದರಿಯಲ್ಲಿ ಬೆಂಚ್ ಹಾಕಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಸದ್ಯ ಇದೇ ಮಾದರಿಯನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಂಡಿಹಾಳ ಸರ್ಕಾರಿ ಶಾಲೆಯೊಂದು ಅಳವಡಿಸಿಕೊಂಡಿದೆ.
ಮಕ್ಕಳ ನಡುವೆ ಫಸ್ಟ್ ಬೆಂಚ್, ಲಾಸ್ಟ್ ಬೆಂಚ್ ಎನ್ನುವ ಬೇಧ ಬೇಡವೆಂದು ಯು ಮಾದರಿಯಲ್ಲಿ ಬೆಂಚ್ ಹಾಕಿ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ.ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಮಳೆ ಅವಾಂತರ – ಫ್ಲೈಓವರ್, ರಸ್ತೆಗಳು ಮುಳುಗಡೆ