Video | ನರೇಗಾ ಬಗ್ಗೆ ಚರ್ಚೆಗಾಗಿ ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ – ಸಿಎಂ

0 Min Read

ಬೆಂಗಳೂರು: ನರೇಗಾ ಯೋಜನೆ ಬಗ್ಗೆ ಚರ್ಚೆ ಮಾಡಲು ಹಾಗೂ ನಿರ್ಣಯ ಅಂಗೀಕರಿಸುವ ಸಲುವಾಗಿ ವಿಧಾನಮಂಡಲ ಅಧಿವೇಶನವನ್ನ 2 ದಿನ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆ ಫೆಬ್ರವರಿ 1 ಮತ್ತು ಫೆ.2 ರಂದು ವಿಶೇಷವಾಗಿ ನರೇಗಾ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಈ ಕುರಿತ ಮಾಹಿತಿಗಾಗಿ ವಿಡಿಯೋ ನೋಡಿ…

Share This Article