Lok Sabha Election 2024: ಯಾವ ರಾಜ್ಯಗಳಿಗೆ ಎಷ್ಟು ಹಂತಗಳಲ್ಲಿ ಮತದಾನ?

Public TV
1 Min Read

ನವದೆಹಲಿ: 18ನೇ ಲೋಕಸಭಾ ಚುನಾವಣೆಗೆ (Lok Sabha Elections 2024) ದಿನಾಂಕ ನಿಗದಿಯಾಗಿದೆ. ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಯಾವ್ಯಾವ ರಾಜ್ಯಕ್ಕೆ ಯಾವಾಗ ಮತದಾನ ನಡೆಯಲಿದೆ ಎಂಬ ಬಗ್ಗೆ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.26 ಹಾಗೂ ಎರಡನೇ ಮತದಾನ ಮೇ 7 ರಂದು ನಡೆಯಲಿದೆ. ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ಏ.26, ಮೇ 7ಕ್ಕೆ ಮತದಾನ

ಮೊದಲ ಹಂತ
ಅರುಣಾಚಲ ಪ್ರದೇಶ, ಅಂಡಮಾನ್‌ ‍‍‍& ನಿಕೋಬಾರ್‌ ದ್ವೀಪ, ಆಂಧ್ರ ಪ್ರದೇಶ, ಚಂಡೀಗಢ, ದಾದ್ರಾ ‍& ನಗರ್‌ ಹಾವೇಲಿ, ದೆಹಲಿ, ಗೋವಾ, ಗುಜರಾತ್‌, ಹಿಮಾಚಲ ಪ್ರದೇಶ, ಹರಿಯಾಣ, ಕೇರಳ, ಲಕ್ಷದ್ವೀಪ, ಲಡಖ್‌, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್‌, ಪುದುಚೇರಿ, ಸಿಕ್ಕಿಂ, ತಮಿಳುನಾಡು, ಪಂಜಾಬ್‌, ತೆಲಂಗಾಣ, ಉತ್ತರಾಖಂಡ.

2ನೇ ಹಂತ
ಕರ್ನಾಟಕ, ಅಸ್ಸಾಂ, ಬಿಹಾರ್‌, ಛತ್ತೀಸಗಢ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತ್ರಿಪುರ, ಮಣಿಪುರ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು-ಕಾಶ್ಮೀರ.

3ನೇ ಹಂತ
ಕರ್ನಾಟಕ, ಅಸ್ಸಾಂ, ಬಿಹಾರ್‌, ಛತ್ತೀಸಗಢ, ಗೋವಾ, ಗುಜರಾತ್‌, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು-ಕಾಶ್ಮೀರ. ದಾದ್ರಾ ‍& ನಗರ್‌ ಹಾವೇಲಿ

4ನೇ ಹಂತ
ಆಂಧ್ರಪ್ರದೇಶ, ಬಿಹಾರ್‌, ಜಾರ್ಖಂಡ್‌, ಒಡಿಶಾ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು-ಕಾಶ್ಮೀರ.

5ನೇ ಹಂತ
ಬಿಹಾರ್‌, ಜಾರ್ಖಂಡ್‌, ಮಹಾರಾಷ್ಟ್ರ, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಲಡಾಖ್‌.

6ನೇ ಹಂತ
ಬಿಹಾರ್‌, ಹರಿಯಾಣ, ಜಾರ್ಖಂಡ್‌, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ದೆಹಲಿ.

7ನೇ ಹಂತ
ಬಿಹಾರ್‌, ಹಿಮಾಚಲ ಪ್ರದೇಶ, ಜಾರ್ಖಂಡ್‌, ಒಡಿಶಾ, ಪಂಜಾಬ್‌, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸಗಢ.

Share This Article