ಮತ್ತೆ ಕೋಟಿ ಒಡೆಯನಾದ ಮಾದಪ್ಪ; 27 ದಿನಕ್ಕೆ 2.70 ಕೋಟಿ ಕಾಣಿಕೆ

0 Min Read

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರನ ಹುಂಡಿಯಲ್ಲಿ 2.70 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

- Advertisement -

ಕಳೆದ 27 ದಿನಗಳ ಅವಧಿಯಲ್ಲಿ ಸಂಗ್ರಹವಾಗಿರುವ ಕಾಣಿಕೆ ಹಣದ ಎಣಿಕೆ ನಡೆದು, ನಗದು ಜೊತೆಗೆ 43 ಗ್ರಾಂ ಚಿನ್ನ ಹಾಗೂ ಒಂದು ಕೆಜಿ ಆರುನೂರು ಗ್ರಾಂ ಬೆಳ್ಳಿಯನ್ನು ಭಕ್ತರು ಮಹದೇಶ್ವರನಿಗೆ ಸಮರ್ಪಿಸಿದ್ದಾರೆ.

- Advertisement -

ಎರಡು ಸಾವಿರ ರೂಪಾಯಿ ಮುಖಬೆಲೆಯ ಹತ್ತು ನೋಟುಗಳು ಸಹ ಹುಂಡಿಯಲ್ಲಿ ಕಂಡುಬಂದಿವೆ.

- Advertisement -

Share This Article