ಬೆಂಗಳೂರು: ಮೂರು ಮಕ್ಕಳ ತಾಯಿ ಲೀಲಾಳ ಲವ್ವರ್ ಸಂತು ಮೇಲೆ ಪತಿ ಮಂಜುನಾಥ್ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ.
ಬಸವನಪುರಲ್ಲಿರುವ ಸಂತು ಮನೆಗೆ ನುಗ್ಗಿ ಮಂಜುನಾಥ್ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಗಾಯಾಳು ಸಂತುವನ್ನು ನಗರದ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಲವರ್ ಜೊತೆ ಮೂರು ಮಕ್ಕಳ ತಾಯಿ ಜೂಟ್ – ಇತ್ತ ಹೆಂಡ್ತಿ ಬೇಕೆಂದು ಗಂಡ ಕಣ್ಣೀರು
