ಮ್ಯಾಟ್ನಿ ಜೋಡಿಯ ಕಲರ್ ಫುಲ್ Photo Album : ಸತೀಶ್ ಜೊತೆ ರಚಿತಾ

Public TV
1 Min Read

ಟ ಸತೀಶ್ ನೀನಾಸಂ ನಟನೆಯ ‘ಮ್ಯಾಟ್ನಿ’ (Matinee) ಸಿನಿಮಾದ ಹಾಡುಗಳು ನಾಳೆ ಬಿಡುಗಡೆಯಾಗಲಿವೆ. ಈಗಾಗಲೇ ಅಯೋಗ್ಯ ಸಿನಿಮಾದಲ್ಲಿ ಸಖತ್ತಾಗಿ ಹಾಡುಗಳಿಗೆ ಹೆಜ್ಜೆ ಹಾಕಿದ್ದ ಸತೀಶ್ ಮತ್ತು ರಚಿತಾ ರಾಮ್ ಕೂಡ ಈ ಸಿನಿಮಾದಲ್ಲಿ ಇರುವುದರಿಂದ ಹಾಡುಗಳು (Songs)ನಿರೀಕ್ಷೆ ಮೂಡಿಸಿವೆ. ಆ ಹಾಡಿನ ಫೋಟೋಗಳು (Photo Album) ಲಭ್ಯವಾಗಿವೆ.

ಅಯೋಗ್ಯ’ (Ayogya) ಸಿನಿಮಾದ ಸೂಪರ್ ಹಿಟ್ ಜೋಡಿ ನೀನಾಸಂ ಸತೀಶ್- ಡಿಂಪಲ್ ಕ್ವೀನ್ ರಚಿತಾ ರಾಮ್(Rachita Ram) ಮತ್ತೆ ಜೊತೆಯಾಗಿ ಬರೋದಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಈ ಸಿನಿಮಾದ ಏನು ಅಪ್‌ಡೇಟ್ ಸಿಗದೇ ಬೇಸರದಲ್ಲಿದ್ದ ಫ್ಯಾನ್ಸ್‌ಗೆ ಸಿನಿಮಾ ತಂಡ ಗುಡ್ ನ್ಯೂಸ್ ಕೊಟ್ಟಿದೆ.

ಏನಮ್ಮಿ ಏನಮ್ಮಿ ಅಂತಾ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ಜೋಡಿ ಸತೀಶ್ ನೀನಾಸಂ- ರಚಿತಾ ರಾಮ್ ಫೇರ್ ಮತ್ತೆ ಮ್ಯಾಟ್ನಿ ಸಿನಿಮಾದ ಮೂಲಕ ಒಂದಾಗುತ್ತಿದೆ.  ಇದನ್ನೂ ಓದಿ:ರಾಜೀವ್ ಅಭಿನಯದ ‘ಉಸಿರೇ ಉಸಿರೇ ಚಿತ್ರದ ಫಸ್ಟ್ ಸಾಂಗ್ ರಿಲೀಸ್

ಮನೋಹರ್ ಕಾಂಪಳ್ಳಿ ನಿರ್ದೇಶನದ ‘ಮ್ಯಾಟ್ನಿ’ ಸಿನಿಮಾ ಮೂಡಿ ಬಂದಿದೆ. ಸತೀಶ್- ರಚ್ಚು ʼಮ್ಯಾಟ್ನಿʼ ಚಿತ್ರೀಕರಣ ಕೂಡ ಮುಗಿದಿದೆ. ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ. ಇದನ್ನೂ ಓದಿ:ರಿಸೆಪ್ಷನ್ ಸಂಭ್ರಮದಲ್ಲಿ ‘ಕಾಮಿಡಿ ಕಿಲಾಡಿಗಳು’ ಸಂಜು ಬಸಯ್ಯ- ಪಲ್ಲವಿ ಜೋಡಿ

ಸತೀಶ್ ನೀನಾಸಂಗೆ(Satish Ninasum) ರಚಿತಾ ರಾಮ್ ಮಾತ್ರ ನಾಯಕಿಯಲ್ಲ, ಅದಿತಿ ಪ್ರಭುದೇವ (Aditi Prabhudeva) ಕೂಡ ನಟಿಸಿದ್ದಾರೆ. ರಚಿತಾ ರಾಮ್, ಅದಿತಿ ಪಾತ್ರಕ್ಕೂ ಸಿಕ್ಕಾಪಟ್ಟೆ ಪ್ರಾಮುಖ್ಯತೆಯಿದೆ.

ಮ್ಯಾಟ್ನಿ ಮೂಲಕ ಡಿಫರೆಂಟ್ ಆಗಿರೋ ಕಥೆ ಹೇಳೋದ್ದಕ್ಕೆ ಈ ಸ್ಟಾರ್ಸ್ ರೆಡಿಯಾಗಿದ್ದಾರೆ. ಮ್ಯಾಟ್ನಿ ಶೋ ಯಾವಾಗ ಎಂಬುದೇ ಈಗ ಪ್ರಶ್ನೆಯಾಗಿದೆ.

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್