ಎಂಬಿ ಪಾಟೀಲ್‌, ಪ್ರಿಯಾಂಕ್‌ ಖರ್ಗೆಗೆ ಹೆಚ್ಚುವರಿ ಖಾತೆ ಹಂಚಿಕೆ

By
0 Min Read

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಎಂಬಿ ಪಾಟೀಲ್‌ ಮತ್ತು ಪ್ರಿಯಾಂಕ್‌ ಖರ್ಗೆ ಅವರಿಗೆ ಖಾತೆಗಳನ್ನು ಮರು ಹಂಚಿಕೆ ಮಾಡಲಾಗಿದೆ.

ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವರಾಗಿದ್ದ ಎಂಬಿ ಪಾಟೀಲ್ (MB Patil) ಅವರಿಗೆ ಮೂಲಸೌಕರ್ಯ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆಯ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆಗೆ ಹೆಚ್ಚುವರಿಯಾಗಿ ಐಟಿ, ಬಿಟಿ ಖಾತೆಯನ್ನು ಹಂಚಿಕೆ ಮಾಡಲಾಗಿದೆ.  ಇದನ್ನೂ ಓದಿ: ಜೂನ್‌ 1ಕ್ಕೆ ನಡೆಯಬೇಕಿದ್ದ ಕ್ಯಾಬಿನೆಟ್‌ ಸಭೆ ಶುಕ್ರವಾರಕ್ಕೆ ಹೋಗಿದ್ದು ಯಾಕೆ?

ಸಿದ್ದರಾಮಯ್ಯನವರ ಮೊದಲ ಅವದಿಯ ಸರ್ಕಾರ ಇದ್ದಾಗ ಪ್ರಿಯಾಂಕ್‌ ಖರ್ಗೆ (Priyank Kharge) ಅವರಿಗೆ ಐಟಿ ಬಿಟಿ ಖಾತೆಯನ್ನು ನೀಡಲಾಗಿತ್ತು.

Share This Article