ಇಂದು ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಿಂದ ನಾಗಸಂದ್ರದವರೆಗೂ ಮೆಟ್ರೋ ಸೇವೆ ಸ್ಥಗಿತ

Public TV
1 Min Read

ಬೆಂಗಳೂರು: ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಿಂದ (Peenya Industrial Area) ನಾಗಸಂದ್ರ (Nagasandra) ನಿಲ್ದಾಣದವರೆಗೆ ಇಂದು, ಸೆಪ್ಟೆಂಬರ್ 6 ಮತ್ತು 11 ರಂದು ಪೂರ್ಣ ದಿನ ಮೆಟ್ರೋ (Metro) ಸೇವೆ ಸ್ಥಗಿತಗೋಂಡಿರುತ್ತದೆ.

ವಿಸ್ತರಿಸಿದ ಮಾರ್ಗದಲ್ಲಿ ಮೆಟ್ರೋ ಸಿಗ್ನಲಿಂಗ್ ಪರೀಕ್ಷೆ ಹಿನ್ನೆಲೆ ಇಡೀ ದಿನ ಸಿಗ್ನಲಿಂಗ್ ಟೆಸ್ಟಿಂಗ್ ನಡೆಯಲಿದೆ.

ನೇರಳ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ಸಂಚಾರ ಇರುತ್ತದೆ. ಇದನ್ನೂ ಓದಿ: ದರ್ಶನ್‌ಗೆ ರಾಜಾತಿಥ್ಯ – ಪ್ರಭಾವಿ ಸಚಿವನಿಗೆ ಸಿಎಂ ಕ್ಲಾಸ್‌

ಪೀಣ್ಯದಿಂದ ದಾಸರಹಳ್ಳಿ, ಜಾಲಹಳ್ಳಿ, ನಾಗಸಂದ್ರದ ಕಡೆ ಹೋಗುವ ಪ್ರಯಾಣಿಕರಿಗೆ ಫೀಡರ್ ಬಸ್ ವ್ಯವಸ್ಥೆ ಮಾಡಲಾಗಿದೆ.
Share This Article