ಬಳ್ಳಾರಿಯ ಮದರ್‌ ಟ್ಯಾಂಕ್‌ ಬಳಿ ಪುಂಡರ ಹಾವಳಿ – ನಿಯಂತ್ರಣಕ್ಕೆ ಎಸ್‌ಪಿಗೆ ಮನವಿ

By
1 Min Read

ಬಳ್ಳಾರಿ: ಗಣಿನಾಡು ಬಳ್ಳಾರಿಯ (Ballari) ‌ಕರಿಮಾರಮ್ಮ ಗುಡ್ಡದ ಮೇಲಿರುವ ಮದರ್‌ ಟ್ಯಾಂಕ್ (Mother Tank) ಬಳಿ ಪುಂಡರ ಹಾವಳಿ ಮೀತಿ ಮೀರಿದ್ದು, ಕಡಿವಾಣ ಹಾಕಬೇಕು ಎಂದು ಪಾಲಿಕೆ ಸದಸ್ಯರಾದ ಮಿಂಚು ಶ್ರೀನಿವಾಸ್, ನೂರ್ ಮೊಹಮ್ಮದ್ ನೇತೃತ್ವದಲ್ಲಿ ಎಸ್‌ಪಿ ರಂಜಿತ್‌ಕುಮಾರ್ ಭಂಡಾರು ಅವರಿಗೆ ಮನವಿ ನೀಡಿದರು.

ಇಡೀ ಬಳ್ಳಾರಿ ನಗರಕ್ಕೆ ನೀರು ಸರಬರಾಜು (Water Supply) ಮಾಡುವ ಮದರ್‌ಟ್ಯಾಂಕ್‌ ಅತ್ಯಂತ ಸುರಕ್ಷಿತವಾಗಿಡಬೇಕಾದ ಸೂಕ್ಷ್ಮ ಪ್ರದೇಶಗಳಲ್ಲೊಂದು. ಆದರೆ ಅಲ್ಲಿ ಕೆಲ ಕಿಡಿಗೇಡಿಗಳು ಅನೈತಿಕ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಕ್ರಮದ ತನಿಖೆಯ ವರದಿ ಬರುವ ಮೊದಲೇ ಬಿಲ್‌ ಹಣ ಬಿಡುಗಡೆ ಮಾಡುವುದು ಸರಿಯಲ್ಲ: ಸಿದ್ದರಾಮಯ್ಯ


ಮದ್ಯ ಸೇವನೆ ಮಾಡಿ ದಾಂಧಲೆ ನಡೆಸುವುದರ ಜೊತೆಗೆ ಬಾಟಲಿಗಳು ಸೇರಿದಂತೆ ಇತರ ವಸ್ತುಗಳನ್ನು ಟ್ಯಾಂಕ್‌ನಲ್ಲಿ ಎಸೆದು ನಗರವಾಸಿಗಳ ಆರೋಗ್ಯಕ್ಕೆ ಸಂಚಕಾರ ತರುತ್ತಿದ್ದಾರೆ ಎಂಬ ದೂರುಗಳಿವೆ. ಸ್ಥಳೀಯ ಪಾಲಿಕೆ ಸದಸ್ಯರಿಗೂ ಅಲ್ಲಿನ ನಾಗರಿಕರಿಂದ ದೂರುಗಳು ಬಂದಿವೆ ಎಂದು ಪಾಲಿಕೆ ಸದಸ್ಯರಾದ ಮಿಂಚು ಶ್ರೀನಿವಾಸ್ ಹಾಗೂ ನೂರ್ ಮೊಹಮ್ಮದ್ ಹೇಳಿದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್