17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

1 Min Read

ಬೆಂಗಳೂರು: 17 ವರ್ಷದ ಮಗಳನ್ನು (Daughter) ಕೊಂದು ತಾಯಿ (Mother)ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‌ಫೀಲ್ಡ್ (Whitefield) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

40 ವರ್ಷದ ಸುವರ್ಣ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಶರಣಾಗಿರುವ ತಾಯಿ. ಕಾರುಣ್ಯ ತಾಯಿಯಿಂದ ಹತ್ಯೆಯಾದ ಮಗಳು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Share This Article