ಮುಡಾ ಅಕ್ರಮ – ಬೆಂಗಳೂರು, ಮೈಸೂರು ಸೇರಿ 9 ಕಡೆ ಇಡಿ ದಾಳಿ

Public TV
0 Min Read

ಬೆಂಗಳೂರು: ಮುಡಾ ಸೈಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಮುಡಾ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶನಿವಾರ ಮುಡಾ ಅಧಿಕಾರಿಗಳ ಹೇಳಿಕೆಯನ್ನು ಇಡಿ ಪಡೆದುಕೊಂಡಿತ್ತು. ಈ ಬೆಳವಣಿಗೆಯ ನಂತರ ಈ ದಾಳಿ ನಡೆದಿದೆ.

ಬೆಂಗಳೂರಿನ ಸ್ಯಾಂಕಿ ರಸ್ತೆ ಮತ್ತು ಜೆಪಿ ನಗರದಲ್ಲಿ ದಾಳಿ ನಡೆದು ಪರಿಶೀಲನೆ ನಡೆಯುತ್ತಿದೆ.

Share This Article