ಮಾನಸಿಕ ಅಸ್ವಸ್ಥೆಯ ಹತ್ಯೆಗೈದು ಅತ್ಯಾಚಾರ – ಸೈಕೋ ಕಿಲ್ಲರ್ ಅರೆಸ್ಟ್

Public TV
0 Min Read

ಕೋಲಾರ: ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕೊಲೆಗೈದು ಬಳಿಕ ಅತ್ಯಾಚಾರ ಎಸಗಿದ್ದ ಸೈಕೋ ಕಿಲ್ಲರ್‌ನನ್ನು ಮುಳಬಾಗಿಲು ಪೊಲೀಸರು  (Mulbagal Police) ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮುಳಬಾಗಿಲಿನ ಹೈದರ್ ನಗರದ ನಿವಾಸಿ ಆಟೋ ಡ್ರೈವರ್ ಸೈಯ್ಯದ್ ಸುಹೇಲ್ ಎಂದು ಗುರುತಿಸಲಾಗಿದೆ. ಆರೋಪಿ ಸೆ.24 ರಂದು 50 ವರ್ಷದ ಮಹಿಳೆಯನ್ನು ಕೊಲೆ ಮಾಡಿ ಬಳಿಕ ಅತ್ಯಾಚಾರ ಮಾಡಿದ್ದ.

ಮಹಿಳೆಯನ್ನು ಪಳ್ಳಿಗರಪಾಳ್ಯದ ಸುಶೀಲಮ್ಮ ಕೊಲೆಯಾಗಿದ್ದ ಮಹಿಳೆ ಎಂದು ಗುರುತಿಸಲಾಗಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಬಲೆ ಬೀಸಿದ್ದರು. ಇದೀಗ ಆರೋಪಿಯ ಬಂಧನವಾಗಿದ್ದು. ತನಿಖೆ ನಡೆಯುತ್ತಿದೆ.‌

ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿತ್ತು.

Share This Article