ಪ್ರೇಮಿಗಳ ದಿನ ವಿಶ್ವವಿಖ್ಯಾತ ನಂದಿ ಗಿರಿಧಾಮ ಬಂದ್

0 Min Read

ಚಿಕ್ಕಬಳ್ಳಾಪುರ: ಪ್ರೇಮಿಗಳ ದಿನದಂದು (Valentine’s Day) ವಿಶ್ವವಿಖ್ಯಾತ ನಂದಿ ಗಿರಿಧಾಮ (Nandi Hills) ಬಂದ್ ಮಾಡಲಾಗಿದೆ.

ಇದೇ ಫೆ.14 ರಂದು ಪ್ರೇಮಿಗಳ ಪಾಲಿನ ಪ್ರೇಮಧಾಮ ಬಂದ್ ಆಗಲಿದೆ. ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೂ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ದಾವಣಗೆರೆ | ಸನ್ಯಾಸತ್ವ ಸ್ವೀಕರಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ

ನಿರ್ಬಂಧ ವಿಧಿಸಿರುವ ಕ್ರಮ ಪ್ರೇಮಿಗಳಿಗೆ ಶಾಕ್ ನೀಡಿದೆ. ಪ್ರೇಮಿಗಳ ದಿನ ಅತಿ ಹೆಚ್ಚಿನ ಪ್ರವಾಸಿಗರು ಗಿರಿಧಾಮಕ್ಕೆ ಭೇಟಿ ನೀಡಲಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿರ್ಬಂಧ ಹೇರಲಾಗುವುದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ ಪ್ರಭು ಆದೇಶದಲ್ಲಿ ತಿಳಿಸಿದ್ದಾರೆ.

Share This Article