ನೆಲಮಂಗಲ: 13ರ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ – ಪೋಕ್ಸೊ ಕೇಸ್ ದಾಖಲು

Public TV
0 Min Read

ನೆಲಮಂಗಲ: 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ನೆಲಮಂಗಲದ (Nelamangala) ಮಾದನಾಯಕನಹಳ್ಳಿಯಲ್ಲಿ (Madanayakanahalli) ನಡೆದಿದೆ.

ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿ ವಿರುದ್ಧ ಪೋಕ್ಸೋ ಪ್ರಕರಣ (POCSO Case) ದಾಖಲಿಸಲಾಗಿದೆ.ಇದನ್ನೂ ಓದಿ: ವಾಲ್ಮೀಕಿ ಹಗರಣದ ವಿರುದ್ಧ ಬಿಜೆಪಿಯಿಂದ ಬಳ್ಳಾರಿ ಪಾದಯಾತ್ರೆ – ಛಲವಾದಿ ನಾರಾಯಣಸ್ವಾಮಿ

ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

Share This Article