ರಾಮನ ಅತ್ತೆ ಮನೆ ಜನಕಪುರದಲ್ಲಿಯೂ ಹಬ್ಬದ ವಾತಾವರಣ
– ವಿದ್ಯುದ್ದೀಪಗಳಿಂದ ಕಂಗೊಳಿಸ್ತಿದೆ ಜಾನಕಿ ಮಂದಿರ ಕಠ್ಮಂಡು: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಇಂದು ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಗೆ (Pran Prathistha ceremony) ಕ್ಷಣಗಣನೆ ನಡೆಯುತ್ತಿದ್ದರೆ, ಇತ್ತ ರಾಮನ ಅತ್ತೆ ಮನೆ ನೇಪಾಳದಲ್ಲಿಯೂ ಹಬ್ಬದ ಸಡಗರ ಜೋರಾಗಿದೆ. ಹೌದು. ನೇಪಾಳದ ಜನಕಪುರದಲ್ಲಿರುವ (Janakpur) ಜಾನಕಿ ದೇವಾಲಯದಲ್ಲಿ ಸಕಲ ತಯಾರಿಗಳು ನಡೆದಿದೆ. ಇನ್ನೂ ದೇಗುಲವು ವಿದ್ಯುದ್ದೀಪಗಳಿಂದ ಕಣ್ಮನ ಸೆಳೆಯುತ್ತಿದೆ. ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯುತ್ತಿದ್ದಂತೆಯೇ, ಜನಕ್‌ಪುರದಲ್ಲಿ ಸಂತೋಷ ಮತ್ತು ಹಬದ ರೀತಿಯಲ್ಲಿ ಸಂಭ್ರಮಿಸಲಾಗುತ್ತದೆ. ಇದು ಎರಡು ಸ್ಥಳಗಳ ನಡುವೆ ಹಂಚಿಕೊಂಡಿರುವ … Continue reading ರಾಮನ ಅತ್ತೆ ಮನೆ ಜನಕಪುರದಲ್ಲಿಯೂ ಹಬ್ಬದ ವಾತಾವರಣ
Copy and paste this URL into your WordPress site to embed
Copy and paste this code into your site to embed