Public TVPublic TVPublic TV
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿ ಟ್ವಿಟ್ಟರ್ ಫಾಲೋವರ್ಸ್ ಪೈಕಿ ಶೇ.60 ರಷ್ಟು ನಕಲಿ
Notification Show More
Font ResizerAa
Public TVPublic TV
Font ResizerAa
  • Home
  • Latest
  • LIVE
  • State
  • Districts
  • National
  • World
  • Stories
  • Cinema
  • Crime
  • Court
  • Sports
  • Tech
  • Automobile
  • Food
  • Explainer
  • Videos
Search
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Follow US
Latest

ಪ್ರಧಾನಿ ಮೋದಿ ಟ್ವಿಟ್ಟರ್ ಫಾಲೋವರ್ಸ್ ಪೈಕಿ ಶೇ.60 ರಷ್ಟು ನಕಲಿ

Public TV
Last updated: January 20, 2020 8:37 pm
By Public TV
Share
1 Min Read

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಅತಿಹೆಚ್ಚು ಮಂದಿ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಪೈಕಿ ಶೇ.60 ನಕಲಿ ಖಾತೆಗಳು ಎಂದು ವರದಿಯೊಂದು ಹೇಳಿದೆ. ಟ್ವಿಪ್ಲೊಮಸಿ ಸಂಸ್ಥೆ ನಡೆಸಿದ ಅಧ್ಯಯನದಿಂದ ಈ ಮಾಹಿತಿ ಹೊರ ಬಂದಿದೆ.

ಟ್ವಿಪ್ಲೊಮಸಿ ಅಂತರಾಷ್ಟ್ರೀಯ ಸಂಸ್ಥೆಗಳು ಮತ್ತು ಸರ್ಕಾರಗಳಿಗೆ ಡಿಜಿಟಲ್ ತಂತ್ರಜ್ಞಾನ ಮತ್ತು ಅವುಗಳ ನಿರ್ವಹಣೆ ಹಾಗೂ ಅಭಿವೃದ್ಧಿ ಬಗ್ಗೆ ಸಲಹೆ ನೀಡುವ ಸಂಸ್ಥೆಯಾಗಿದೆ. ಈ ಸಂಸ್ಥೆಯ ವರದಿಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯ 4,09,93,053 ಅನುಯಾಯಿಗಳಲ್ಲಿ 2,47,99,527 ಮಂದಿ ಅನುಯಾಯಿಗಳು ನಕಲಿ ಮತ್ತು 16,191,426 ಖಾತೆಗಳು ಅಧಿಕೃತ ಎಂದು ಹೇಳಿದೆ.

World Leaders and their Fake followers

Some of the most followed world leaders and their share of bot followers as determined by https://t.co/TdNIomSdNt. Graphics prepared by @Saosasha @gzeromedia#DigitalDiplomacy pic.twitter.com/viid9ZTReV

— Twiplomacy #DigitalDiplomacy (@Twiplomacy) February 21, 2018

ಕೇವಲ ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ ವಿಶ್ವದ ಪ್ರಮುಖ ನಾಯಕರು ನಕಲಿ ಫಾಲೋವರ್ಸ್ ಹೊಂದಿದ್ದಾರೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ಗೆ ಶೇ.37 ನಕಲಿ ಅನುಯಾಯಿಗಳಿದ್ದಾರೆ. ಅವರ 4,89,39,948 ಫಾಲೋವರ್ಸ್ ನಲ್ಲಿ 3,59,80,870 ಅಸಲಿ ಮತ್ತು 1,24,45,604 ನಕಲಿ ಖಾತೆಗಳ ಮೂಲಕ ಫಾಲೋ ಮಾಡಲಾಗುತ್ತಿದೆ ಎಂದು ವರದಿ ಹೇಳಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‍ನ 3,696,460 ಫಾಲೋವರ್ಸ್ ಪೈಕಿ 1,715,634 ನಕಲಿ ಎಂದು ಕಂಪನಿ ತಿಳಿಸಿದೆ. ಪೋಪ್ ಫ್ರಾನ್ಸಿಸ್ ಅವರಿಗೆ ಶೇ.59 ಮಂದಿ ನಕಲಿ ಅಭಿಮಾನಿಗಳಿದ್ದಾರೆ.

More Read

ತವರಿಗೆ ಬಂದಿಳಿದ ಶುಭಾಂಶು ಶುಕ್ಲಾಗೆ ಅದ್ದೂರಿ ಸ್ವಾಗತ
ಧರ್ಮಸ್ಥಳ ಕ್ಷೇತ್ರದ ಪರ ನಿಂತ ರಾಜ್ಯ ಬಿಜೆಪಿ – ಶ್ರೀಕ್ಷೇತ್ರ ದೇವಸ್ಥಾನಕ್ಕೆ ಇಂದು ವಿಜಯೇಂದ್ರ & ಟೀಂ
Share This Article
Facebook Whatsapp Whatsapp Telegram
Previous Article indira canteen ಮುಗಿಯದ ಇಂದಿರಾ ಕ್ಯಾಂಟೀನ್ ಗೋಳು – ಬಿಲ್ ಕಟ್ಟಿಲ್ಲವೆಂದು ಲಾಕ್ ಆಯ್ತು ಶೌಚಾಲಯ
Next Article ಅಂತರಾಜ್ಯಕ್ಕೆ ಅಪ್ರಾಪ್ತೆಯರನ್ನು ಮಾರಾಟ ಮಾಡ್ತಿದ್ದ ಮೂವರಿಗೆ ಜೀವಾವಧಿ ಶಿಕ್ಷೆ
Leave a Comment

Leave a Reply

Your email address will not be published. Required fields are marked *

Popular News

ಆಡಿದ್ರೆ ನ್ಯಾಯವಾಗಿ ಆಡ್ಬೇಕು | ಕೇಂದ್ರದಿಂದ 2 ಮಹತ್ವದ ಕ್ರೀಡಾ ಮಸೂದೆ – ಏನಿದರ ವಿಶೇಷ?
ಟೇಸ್ಟಿಯಾಗಿ ಮಾಡಿ ಸಂಡೇ ಸ್ಪೆಷಲ್ ಎಗ್ ಪಡ್ಡು..
Public TVPublic TV