Public TVPublic TVPublic TV
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Reading: ಯೋಧರಿಂದಲೇ `ಆಪರೇಷನ್ ಸಿಂಧೂರ’ ಲೋಗೋ ವಿನ್ಯಾಸ
Notification Show More
Font ResizerAa
Public TVPublic TV
Font ResizerAa
  • Home
  • Latest
  • LIVE
  • State
  • Districts
  • National
  • World
  • Stories
  • Cinema
  • Crime
  • Court
  • Sports
  • Tech
  • Automobile
  • Food
  • Explainer
  • Videos
Search
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Follow US
Latest

ಯೋಧರಿಂದಲೇ `ಆಪರೇಷನ್ ಸಿಂಧೂರ’ ಲೋಗೋ ವಿನ್ಯಾಸ

Public TV
Last updated: May 28, 2025 7:43 am
By Public TV
Share
1 Min Read

ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕ್ ಮೇಲೆ ಭಾರತ ನಡೆಸಿದ `ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯ ಲೋಗೋವನ್ನು ಇಬ್ಬರು ಸೈನಿಕರು ವಿನ್ಯಾಸಗೊಳಿಸಿರುವುದಾಗಿ ಭಾರತೀಯ ಸೇನೆಯ ನಿಯತಕಾಲಿಕ `ಬಾತ್‌ಚೀತ್’ (Batchit) ತಿಳಿಸಿದೆ.ಇದನ್ನೂ ಓದಿ: ಅಬ್ದುಲ್‌ ರಹೀಂ ಹತ್ಯೆ| ರಾತ್ರಿ ಆಸ್ಪತ್ರೆ ಮುಂದೆ ಮುಸ್ಲಿಮರ ಪ್ರತಿಭಟನೆ – ಮಂಗಳೂರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ

ಏ.22 ರಂದು ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಜೋರಾಗಿತ್ತು. ಮೇ 07ರಂದು ಪಾಕ್‌ನ 9 ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಸೇಡು ತೀರಿಸಿಕೊಂಡಿತ್ತು.

ಈ ಕಾರ್ಯಾಚರಣೆ ಬಳಿಕ `ಆಪರೇಷನ್ ಸಿಂಧೂರ’ ಲೋಗೋ ಭಾರಿ ವೈರಲ್ ಆಗಿತ್ತು. ಈ ಲೋಗೋವನ್ನು ಖುದ್ದು ಲೆ.ಕ. ಹರ್ಷ ಗುಪ್ತಾ ಮತ್ತು ಹವಾಲ್ದಾರ್ ಸುರೀಂದರ್‌ಸಿಂಗ್ ಜೊತೆಗೂಡಿ ವಿನ್ಯಾಸಗೊಳಿಸಿರುವುದಾಗಿ ತಿಳಿದು ಬಂದಿದೆ. ಸಿಂಧೂರದ ಅಕ್ಷರಗಳಲ್ಲಿ ಕುಂಕುಮವನ್ನು ಇರಿಸಿದ್ದು, ಭಾರತೀಯ ಸ್ತ್ರೀಯರ ಕುಂಕುಮದ ಬೆಲೆ ಹಾಗೂ ಗೌರವವನ್ನು ಎತ್ತಿತೋರಿಸುವಂತಿತ್ತು.

ಇನ್ನೂ ಪ್ರಧಾನಿ ನರೇಂದ್ರ ಮೋದಿ ಅವರು `ಆಪರೇಷನ್ ಸಿಂಧೂರ’ ಎಂಬ ಹೆಸರನ್ನು ನೀಡಿದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.ಇದನ್ನೂ ಓದಿ: 2000 ವರ್ಷಗಳಷ್ಟು ಹಳೆಯ ತಂತ್ರಜ್ಞಾನಕ್ಕೆ ಮರುಜೀವ – ಏನಿದು ಸ್ಟಿಚ್ಡ್ ಶಿಪ್?‌

More Read

ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
ಮಾಧುರಿ ಆನೆಯನ್ನು ಮಠಕ್ಕೆ, ಸರ್ಕಾರಿ ಮೃಗಾಲಯಕ್ಕೆ ಸ್ಥಳಾಂತರಿಸಿ – ಜೈನ ಸಮುದಾಯ ಒತ್ತಾಯ

 

 

Share This Article
Facebook Whatsapp Whatsapp Telegram
Previous Article ಅಬ್ದುಲ್‌ ರಹೀಂ ಹತ್ಯೆ| ರಾತ್ರಿ ಆಸ್ಪತ್ರೆ ಮುಂದೆ ಮುಸ್ಲಿಮರ ಪ್ರತಿಭಟನೆ – ಮಂಗಳೂರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ
Next Article ಭಾರತ ಜಲಯುದ್ಧ; ಇತ್ತ ಅಫ್ಘಾನಿಸ್ತಾನದಿಂದಲೂ ಶಾಕ್‌ ಆತಂಕ, ಪಾಕ್‌ನಲ್ಲಿ ಚೀನಾ ಅಣೆಕಟ್ಟೆ ನಿರ್ಮಾಣ ಯಾಕೆ?

Popular News

ರಾಜ್ಯ ಸರ್ಕಾರದಿಂದ ಭೂಮಿ, 50% ಮೊತ್ತ ಭರಿಸಲು ನಿರಾಕರಣೆ; ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆ ಸ್ಥಗಿತ
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ – ಪ್ರಮುಖ ಆರೋಪಿಯ ಬ್ಯಾಂಕ್ ಖಾತೆ ಸೀಜ್
Public TVPublic TV