ಸೆ.24ಕ್ಕೆ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ಮದುವೆ ಡೇಟ್ ಫಿಕ್ಸ್

Public TV
1 Min Read

ಬಾಲಿವುಡ್ (Bollywood) ನಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ (Raghav Chadha) ಮದುವೆ (Wedding) ಡೇಟ್ ಫಿಕ್ಸ್ ಆಗಿದೆ. ಇದೇ ಸೆಪ್ಟೆಂಬರ್ 24ರಂದು ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ರಾಜಕಾರಣಿ ಜೊತೆ ಸ್ಟಾರ್ ನಟಿಯ ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಇದನ್ನೂ ಓದಿ:ಟ್ರೋಲ್‌ಗೆ ಡೋಂಟ್ ಕೇರ್- ಮತ್ತೆ ಬಿಕಿನಿ ಫೋಟೋ ಹಂಚಿಕೊಂಡ ಸೋನು

ಇದೇ ಸೆ.23 ಮತ್ತು 24ರಂದು ರಾಜಸ್ಥಾನದ ಲೀಲಾ ಪ್ಯಾಲೇಸ್ ಮತ್ತು ದಿ ಒಬೆರಾಯ್ ಉದಯವಿಲಾಸದಲ್ಲಿ ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ಜರುಗಲಿದೆ. ಈ ಮದುವೆಗೆ 200ಕ್ಕೂ ಹೆಚ್ಚು ಅತಿಥಿಗಳು ಮತ್ತು 50ಕ್ಕೂ ಹೆಚ್ಚು ವಿವಿಐಪಿಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ.

ಹಳದಿ ಶಾಸ್ತ್ರ ಮೆಹೆಂದಿ ಸಂಗೀತ ಕಾರ್ಯಕ್ರಮವು ಸೆ.23ರಂದು ನಡೆಯಲಿದ್ದು, ಸೆ.24ರಂದು ಅದ್ಧೂರಿಯಾಗಿ ವಿವಾಹ ನಡೆಯಲಿದೆ. ಮದುವೆಯ ಬಳಿಕ ಹರಿಯಾಣದಲ್ಲಿ ಈ ಜೋಡಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಮದುವೆಗೆ ನಟಿ ಪ್ರಿಯಾಂಕಾ ಚೋಪ್ರಾ(Priyanka Chopra) ಮತ್ತು ನಿಕ್ ಜೋನಸ್ ಸೇರಿದಂತೆ ರಾಜಕೀಯ ರಂಗದ ಪ್ರಮುಖ ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ಖ್ಯಾತ ಡಿಸೈನರ್ ಮನೀಷ್ ಮಲ್ಹೋತ್ರಾ ಬಳಿ ಪರಿಣಿತಿ ಜೋಡಿ ಮದುವೆ ಧಿರಿಸಿಗೆ ಆರ್ಡರ್ ನೀಡಿದ್ದಾರೆ. ಮದುವೆಯ ಕಾರ್ಯಗಳು ತೆರೆಮರೆಯಲ್ಲಿ ಭರ್ಜರಿಯಾಗಿ ತಯಾರಿ ನಡೆಯುತ್ತಿದೆ.

ಹಲವು ವರ್ಷಗಳ ಪ್ರೀತಿಗೆ ಪರಿಣಿತಿ- ರಾಘವ್ ಮೇ 13ರಂದು ಉಂಗುರದ ಮುದ್ರೆ ಒತ್ತಿದ್ದರು. ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿಯಾಗಿ ಪರಿಣಿತಿ ಚೋಪ್ರಾ ಎಂಗೇಜ್ ಆಗಿದ್ದರು.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್