ಮತ್ತೊಂದು ಮದುವೆಗೆ ಮುಂದಾದ ಪವನ್ ಕಲ್ಯಾಣ್ ಮಾಜಿ ಪತ್ನಿ

Public TV
1 Min Read

ಟಾಲಿವುಡ್ ಖ್ಯಾತ ನಟ ಪವನ್ ಕಲ್ಯಾಣ್ (Pawan Kalyan) ಅವರ ಮಾಜಿ ಪತ್ನಿ ಹಾಗೂ ನಟಿ ರೇಣು ದೇಸಾಯಿ (Renu Desai) ಮತ್ತೊಂದು ಮದುವೆಯಾಗಲು ಮುಂದಾಗಿದ್ದಾರೆ. ಮಗಳ ಆಸೆಯಂತೆಯೇ ತಾವು ಮದುವೆ ಆಗುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಮಗಳು ಬೆಳೆದು ಕಾಲೇಜಿಗೆ ಹೋಗುತ್ತಿದ್ದಾಳೆ. ಅವಳಿಗೆ ಎಲ್ಲವೂ ಅರ್ಥವಾಗತ್ತೆ ಎಂದು ರೇಣು ಹೇಳಿಕೊಂಡಿದ್ದಾರೆ.

ಪವನ್ ಕಲ್ಯಾಣ್ ಜೊತೆಗಿನ ದಾಂಪತ್ಯ ಮುರಿದು ಬಿದ್ದಾಕ್ಷಣ, ಕೆಲವು ತಿಂಗಳ ನಂತರ ರೇಣು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ, ಅದು ಮದುವೆಯಾಗಿ ಮುಂದುವರೆಯಲಿಲ್ಲ. ಮಗಳಿಗೆ ಆಗಿನ್ನೂ ಏಳು ವರ್ಷ ಎನ್ನುವ ಕಾರಣಕ್ಕಾಗಿ ಮದುವೆ ಬಗ್ಗೆ ಯೋಚಿಸಿರಲಿಲ್ಲವಂತೆ. ಈಗ ಮಗಳೇ ಮದುವೆ ಆಗುವ ಕುರಿತು ಮಾತನಾಡಿದ್ದಾರೆ. ಹಾಗಾಗಿ ರೇಣು ಮದುವೆ ಬಗ್ಗೆ ಯೋಚಿಸಿದ್ದಾರಂತೆ.

 

ಮಗಳು ಎರಡನೇ ಮದುವೆಗೆ (second marriage) ಬೆಂಬಲ ನೀಡಿರುವುದರಿಂದಾಗಿ ರೇಣು ಮದುವೆ ಬಗ್ಗೆ ಮಾತನಾಡಿದ್ದಾರೆ. ಆದರೆ, ಯಾವತ್ತು ಮದುವೆ, ಹೇಗೆ ಎನ್ನುವ ವಿಚಾರವನ್ನು ಅವರು ಹಂಚಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ತಿಳಿಸಬಹುದು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್